Breaking News

Daily Archives: ಅಕ್ಟೋಬರ್ 23, 2020

ನೂತನ ಮೂಡಲಗಿ ಪುರಸಭೆಯ ಅಧ್ಯಕ್ಷ ಹಣಮಂತ ಗುಡ್ಲಮನಿಯವರಿಗೆ ಹಳ್ಳೂರ ಗ್ರಾಮದ ಮುಖಂಡರಿಂದ ಸತ್ಕಾರ

ನೂತನ ಮೂಡಲಗಿ ಪುರಸಭೆಯ ಅಧ್ಯಕ್ಷ ಹಣಮಂತ ಗುಡ್ಲಮನಿಯವರಿಗೆ ಹಳ್ಳೂರ ಗ್ರಾಮದ ಮುಖಂಡರಿಂದ ಸತ್ಕಾರ ಹಳ್ಳೂರ : ಅಕ್ಟೋಬರ್ 23 ರಂದು ಮೂಡಲಗಿ ಪಟ್ಟಣದಲ್ಲಿ ಜರುಗಿದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಆಯ್ಕೆಯಾದ ಪ್ರಯುಕ್ತ ಸ್ಥಳೀಯ ಗ್ರಾಮ ದೇವತೆಯಾದ ಮಹಾಲಕ್ಷ್ಮಿಯ ದರ್ಶನ ಪಡೆದರು. ದರ್ಶನ ಪಡೆದ ನಂತರ ಮಾತನಾಡಿ, ಪುರಸಭೆಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಜನಪ್ರಿಯ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಗೆ ಹಾಗೂ ಮುಖಂಡರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ತಿಳಿಸಿದರು. ಇದೇ …

Read More »

ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ. ಅವಿರೋಧವಾಗಿ ಆಯ್ಕೆ

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾದಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …

Read More »