ಮೂಡಲಗಿ : ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಗೋಕಾವಿ ನೆಲದ ವೈಭವವನ್ನು ಎತ್ತಿಹಿಡಿದಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಅರಭಾವಿ ಪಟ್ಟಣದ ಬಯಲಾಟ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿ ಶಾಸಕರ ಪರವಾಗಿ ಸತ್ಕರಿಸಿ ಅವರು ಮಾತನಾಡಿದರು. ಕಳೆದ ಮೂರ್ನಾಲ್ಕು …
Read More »Daily Archives: ಅಕ್ಟೋಬರ್ 30, 2020
ಸೋಸೈಟಿಯ ಪ್ರಥಮ ವಾರ್ಷಿಕೋತ್ಸವದಲ್ಲಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರ ಅವರನ್ನು ಸತ್ಕರಿಸಿ ಗೌರವಿಸಿದರು.
ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸುಭಾಸ ಢವಳೇಶ್ವರಿಗೆ ಸತ್ಕಾರ ಮೂಡಲಗಿ: ಸಹಕಾರಿ ಸಂಘಗಳು ಪ್ರಗತಿ ಹೊಂದಲು ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ನಿಸ್ವಾರ್ಥ ಸೇವೆ ಬಹಳ ಮುಖ್ಯವಾಗಿದೆ ಎಂದು ಬಿಡಿಸಿಸಿ ಬ್ಯಾಂಕ ನಿರ್ದೇಶಕ ಹಾಗೂ ದಿ.ಮೂಡಲಗಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಶುಕ್ರವಾರದಂದು ಪಟ್ಟಣದ ನಂದಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೋಸೈಟಿಯ ಪ್ರಥಮ ವಾರ್ಷಿಕ ಸಮಾರಂಭದಲ್ಲಿ ಸೋಸಾಯಿಟಿಯ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಈ …
Read More »ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರು
ಮೂಡಲಗಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಪ್ರವಾದಿ ಮಹ್ಮದ ಪೈಗಂಬರ ಅವರ ಹೋರಾಟದ ವಿಧಾನ,ಪ್ರಗತಿಯ ತಂತ್ರ,ಮನುಕುಲದ ಶ್ರೇಯಸ್ಸು ಬಯಸುವ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧರ್ಮ ಗುರು ಮೌಲಾನಾ ಮೊಹ್ಮದ ಶಫೀಕ ಆಜ್ಮಿ ಹೇಳಿದರು ಶುಕ್ರವಾರ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಮಹ್ಮದ ಪೈಗಂಬರ ಜಯಂತಿ ನಿಮಿತ್ತ ಹಾಗೂ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗಾಗಿ ಸೇರಿದ ಸಮಾಜ ಬಾಂಧವರನನ್ನುದ್ದೇಶಿಸಿ ಮಾತನಾಡಿದ ಅವರು ಮನು ಕುಲಕ್ಕೆ ಮಾರಕವಾಗಿ ಪರಿಣಮಿಸಿದ ಕೊರೋನಾ ವೈರಸ್‍ನ್ನು ಹತೋಟಿಗೆ …
Read More »ಸುಭಾಸ .ಢವಳೇಶ್ವರ ಅವರ ಅವಿರೋಧವಾಗಿ ಆಯ್ಕೆಗೆ ಅಭಿನಂದನೆ
ಮೂಡಲಗಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ದಿಸಿರುವ ಸುಭಾಸ ಜಿ.ಢವಳೇಶ್ವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ಅವರಿಗೆ ಡಾ ಎಸ್.ಎಸ್.ಪಾಟೀಲ ಅಭಿನಂದನೆ ಸಲ್ಲಿಸಿದರು.
Read More »