ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಬನವಾಸಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶುಕ್ರವಾರ ಹುಟ್ಟೂರು ಭಾಶಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶಿವಪ್ಪ ಬಡಿಗೇರ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸುತ್ತಿರುವ ವಿಷಯವನ್ನು ಅರಿತ ಊರಿನ ಜನತೆ ವೀರ ಯೋಧನ ಸ್ವಾಗತಕ್ಕೆ ಕಾದು ಕುಳಿತಿದ್ದರು. ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ಹುಟ್ಟೂರಿಗೆ ಸಂಜೆ 6 ಗಂಟೆಗೆ ಆಗಮಿಸಿದ ನಿವೃತ್ತ ವೀರ …
Read More »Daily Archives: ನವೆಂಬರ್ 6, 2020
ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ
ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ …
Read More »ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ …
Read More »