Breaking News

Daily Archives: ನವೆಂಬರ್ 7, 2020

ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ

ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ ಬನವಾಸಿ: ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಸೇವೆಗೈದು ಇತ್ತಿಚಿಗೆ ನಿವೃತ್ತರಾದ ಭಾಶಿ ಗ್ರಾಮದ ಯೋಧ ಶಿವಪ್ಪ ಬಡಿಗೇರ ಅವರನ್ನು ಬನವಾಸಿಯ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ದ್ಯಾಮಣ್ಣ ದೊಡಮನಿ ಮಾತನಾಡಿ, ಭಾರತೀಯ ಸೇನೆಯಲ್ಲಿ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರೆಯುವುದಿಲ್ಲ. ಅದು ಪುಣ್ಯವಂತರಿಗೆ ಮಾತ್ರ ದೊರೆಯುತ್ತದೆ. ಅಂತಹ ಪುಣ್ಯವಂತರಲ್ಲಿ ಯೋಧ ಶಿವಪ್ಪ ಬಡಿಗೇರ ಅವರು ಸಹ ಒಬ್ಬರು. …

Read More »

ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಹಾಲು ಒಕ್ಕೂಟದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಹೇಳಿಕೆ ಬೆಳಗಾವಿ : ನ.18 ರಂದು ಬೆಳಗಾವಿಯಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಮಹಾಂತೇಶ ನಗರದಲ್ಲಿರುವ ಬೆಳಗಾವಿ ಹಾಲು ಒಕ್ಕೂಟದ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ …

Read More »

ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ

ಕಾಶೀಮಅಲಿ ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ ಮೂಡಲಗಿ : ಸಹಕಾರಿ ಸಂಘಗಳ ಪ್ರಗತಿಗೆ ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ನಿಸ್ವಾರ್ಥ ಸೇವೆಯೇ ಮುಖ್ಯವಾವುದು ಎಂದು ಬಿಡಿಸಿಸಿ ಬ್ಯಾಂಕಿಗೆ ಸತತವಾಗಿ ನಾಲ್ಕನೆ ಬಾರಿಗೆ ಆಯ್ಕೆಯಾದ ದಿ.ಮೂಡಲಗಿ ಸಹಕಾರಿ ಬ್ಯಾಂಕ ಅಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು. ಶನಿವಾರದಂದು ಪಟ್ಟಣದ ಕಾಶೀಮಅಲಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು …

Read More »

ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’

ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳು ಕೊಲೆ ಆಪಾದನೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಂಬಲಿಸುತ್ತಿರುವುದು ಸ್ವಾಮೀಜಿಗಳಿಗೆ ಗೌರವ ತರುವಂತದಲ್ಲ ಎಂದು ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲೋಳಿಯ ಈರಪ್ಪ ಬೆಳಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ …

Read More »

ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕು – ಸಿದ್ದಣ್ಣ ದುರದುಂಡಿ

ಮೂಡಲಗಿ:- ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಶನಿವಾರದಂದು ಪಟ್ಟಣದ ನಾಗಲಿಂಗ ನಗರದಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಗಾರ್ಡನ್ …

Read More »