Breaking News

Daily Archives: ನವೆಂಬರ್ 12, 2020

ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ

ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ ಮೂಡಲಗಿ: ಹಳ್ಳೂರ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಭೀಮಶಿ ಮಗದುಮ್ ಅವರು ತಮ್ಮ ಮನೆಯಲ್ಲಿ ಮಹಾಲಿಂಗಪೂರ ಪುರಸಭೆಯ ನೂತನ ಅಧ್ಯಕ್ಷೆ ಸ್ನೇಹಲ್ ಶಿವಾನಂದ ಅಂಗಡಿ ಮತ್ತು ಅವರ ಪತಿ ಶಿವಾನಂದ ಅಂಗಡಿ ಅವರನ್ನು ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಪುರಸಭೆ ಸದಸ್ಯ ಮತ್ತು ಮೂಡಲಗಿ ವೇಮನ …

Read More »

ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯ

ಮೂಡಲಗಿ:- ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯವಿದ್ದು ಮಾಹಾತ್ಮ ಗಾಂಧೀಜಿಯವರು ಕಂಡಂತ ಕನಸು ಹಳ್ಳಿಗಳ ಅಭಿವೃದ್ದಿಯಾದರೆ ಮಾತ್ರ ದೇಶದ ಅಭಿವೃದ್ದಿಯಾಗಲು ಸಾದ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಗುರುವಾರ ಪಟ್ಟಣದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಕಾರ್ಯಾಲಯದಲ್ಲಿ ಭಾರತ ಸರಕಾರ ನೇಹರು ಯುವ ಕೇಂದ್ರದ ವತಿಯಿಂದ ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನ …

Read More »

ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ

ಗೋಕಾಕ: ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಗತಿಸಿದರೂ ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು. ಗುರುವಾರದಂದು ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬರ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ …

Read More »

ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ

ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ ಮೂಡಲಗಿ: ಮೂಡಲಗಿಯಿಂದ ಗುರ್ಲಾಪುರ ಕ್ರಾಸ್‍ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭ ಪೂರ್ವದಲ್ಲಿ ರಸ್ತೆ ಅತೀಕ್ರಮವಾಗಿದ್ದ ಶೆಡ್ ಮತ್ತು ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚಾರಣೆಯನ್ನು ಮುಖ್ಯಾಧಿಕಾರಿ ದೀಪಕ ಹರ್ದಿ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ನಡೆಸಿದರು. ಅವರೊಂದಿಗೆ ಪುರಸಭೆಯ ಆಡಳಿತ ಮಂಡಳಿಯವರು ಕೈ ಜೋಡಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ದೀಪಕ ಹರ್ದಿ ಮಾಧ್ಯಮದೊಂದಿಗೆ ಮಾತನಾಡಿ ‘ಮೂಡಲಗಿ ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಕೊಳಿ …

Read More »