ಮೂಡಲಗಿಯ ಬಣಜಿಗ ಸಮಾಜ ಸಂಘದಿಂದ ಡಿಸಿಸಿ ಬ್ಯಾಂಕ್‍ಗೆ ಸತತ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ಜಿ. ಢವಳೇಶ್ವರ ಅವರನ್ನು ಸನ್ಮಾನಿಸಿದರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಜಿ. ಢವಳೇಶ್ವರ ಅಭಿಪ್ರಾಯ ‘ಸಹಕಾರಿಗಳು ಇಟ್ಟಂತ ವಿಶ್ವಾಸವನ್ನು ಉಳಿಸುತ್ತೇವೆ’ ಮೂಡಲಗಿ: ಬೆಳಗಾವಿಯ ಡಿಸಿಸಿ ಬ್ಯಾಂಕ್‍ಗೆ ಉಪಾಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಮೂಡಲಗಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಅವರನ್ನು ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. …
Read More »