ಮೂಡಲಗಿ: ಪಟ್ಟಣ ಸೌಹಾರ್ಧತೆಗೆ ಹೆಸರುವಾಸಿಯಾಗಿದ್ದು ಸರ್ವ ಜನಾಂಗದ ಹಿತ ಚಿಂತನೆ ಕಮೀಟಿಯ ದ್ಯೇಯವಾಗಿ, ಸದೃಡ ಸಮಾಜ ನಿರ್ಮಾಣದ ಗುರಿ ಹೊಂದಬೇಂದು ಸಿ.ಪಿ.ಐ.ಆಗಿ ಬಡ್ತಿ ಹೊಂದಿದ ಮಲ್ಲಿಕಾರ್ಜುನ ಸಿಂಧೂರ ಹೇಳಿದರು. ಸೋಮವಾರ ಇಲ್ಲಿನ ಅಂಜುಮನ ಏ ಇಸ್ಲಾಂ ಏಜುಕೇಷನ್ ಮತ್ತು ಸೋಶಿಯಲ್ ಸೊಸೈಟಿಯ ನೂತನ ಕಾರ್ಯಾಲಯದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಆರ್ಥಿಕ,ಸಾಮಾಜಿಕ,ಶೈಕ್ಷಣಿಕವಾಗಿ ಸದೃಡ ಹೊಂದಿ ಬಡ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಒಳ್ಳೆಯ ಶಿಕ್ಷಣ ಒದಗಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಸೊಸಾಯಿಟಿಯ …
Read More »Daily Archives: ನವೆಂಬರ್ 17, 2020
ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದವನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ
ಮೂಡಲಗಿ: ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷ್ಯ ಖಂಡಿಸಿ ಪೀರಣವಾಡಿ ರಾಯಣ್ಣನ ಮೂರ್ತಿಗೆ ಪದೆ ಪದೆ ಅವಮಾನ ಎಸುಗುತ್ತಿರುವುದನ್ನು ಖಂಡಿಸಿ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿ. ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದವನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಗ್ರಾಪಂ ಪಿಡಿಓ ಹಾಗೂ ಲೆಕ್ಕಾಧಿಕಾರಿಗಳ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ವೇಳೆಯಲ್ಲಿ ನಮ್ಮ ಕರವೇ ಜಿಲ್ಲಾ ಸಂಚಾಲಕರಾದ ಕಲ್ಮೇಶ ಗಾಣಿಗೇರ …
Read More »ದೀಪಾವಳಿ ನಿಮಿತ್ತ ಅಡುಗೆ ಸಿಬ್ಬಂದಿಗೆ ಸನ್ಮಾನ ‘ಅಡುಗೆ ಸಿಬ್ಬಂದಿಯವರ ಕಾರ್ಯ ಶ್ಲಾಘನೀಯ’
ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರಿಗೆ ದೀಪಾವಳಿ ಅಂಗವಾಗಿ ಸೀರೆ ನೀಡಿ ಸನ್ಮಾನಿಸಿ ಗೌರವಿಸಿದರು ದೀಪಾವಳಿ ನಿಮಿತ್ತ ಅಡುಗೆ ಸಿಬ್ಬಂದಿಗೆ ಸನ್ಮಾನ ‘ಅಡುಗೆ ಸಿಬ್ಬಂದಿಯವರ ಕಾರ್ಯ ಶ್ಲಾಘನೀಯ’ ಮೂಡಲಗಿ: ‘ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಯೋಜನೆಯಲ್ಲಿಯ ಅಡುಗೆ ಸಿಬ್ಬಂದಿಯವರು ತೆರೆಮರೆಯಲ್ಲಿ ಮಾಡುವ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ …
Read More »ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ಸ್ವಾಗತಾರ್ಹ – ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ
ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಶ್ಲಾಘಿಸಿದರು. ನ. 17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದಿದ್ದಾರೆ. ಈ ಸಮಾಜದ …
Read More »ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ
ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ …
Read More »