ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ-ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿಗಳಾಗಿವೆ. ಪಾರದರ್ಶಕ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿ ಸಹಕಾರಿ ಸಂಘ, ಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಗುರುವಾರ ನ.19 ರಂದು ನಡೆದ ಮೂಡಲಗಿ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ 13 ನೇ ನೂತನ ಶಾಖೆಯ ಉದ್ಘಾಟನೆ ಸಮಾರಂಭದ ಸಾನಿದ್ಯ ವಹಿಸಿ ಮಾತನಾಡಿ, ಮೂಡಲಗಿಯ ಬಸವೇಶ್ವರ ಸೊಸಾಯಿಟಿಯು ಪ್ರಗತಿಯ …
Read More »Daily Archives: ನವೆಂಬರ್ 19, 2020
ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್
ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್ ಬೆಂಗಳೂರು: ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಕಳೆದ ಅಕ್ಟೋಬರ್8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದ್ದು, ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ. ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ …
Read More »ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‌ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‌ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ
ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ ಮೂಡಲಗಿ: ‘ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರ ಭಾಷೆಯ ವರ್ಗಿಕರಣ ಕೈ ಬಿಟ್ಟು ಕನ್ನಡಿಗರಪರ ಸರ್ಕಾರವೆಂದು ಸಾಬೀತು ಪಡಿಸುವುದಕ್ಕೆ ಮುಂದಾಗಲಿ ಹಾಗೂ ಈ ಬಾರಿಯ ಛಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಿ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಮುಖಂಡ ಶಿವರಡ್ಡಿ ಹುಚರಡ್ಡಿ ಹೇಳಿದರು. ಬುಧವಾರ ಪ್ರೆಸ್‍ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮುದಾಯದ ಅಭಿವೃದ್ದಿಗಾಗಿ …
Read More »