Breaking News

Daily Archives: ನವೆಂಬರ್ 22, 2020

ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ 15 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಲಿದೆ ಎಂದು ಕೆಎಂಎಫ್ …

Read More »