Breaking News

Daily Archives: ನವೆಂಬರ್ 23, 2020

ಕೃಷಿ ಅಧಿಕಾರಿ ಎಂ.ಎಂ. ನದಾಫ್ ಪ್ರಶಂಸೆ ಕೃಷಿಯಲ್ಲಿ ಮಾದರಿಯಾಗಿರುವ ಕಲ್ಲೋಳಿಯ ಬಾಳಪ್ಪ ಬೆಳಕೂಡ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತರಾದ ಬಾಳಪ್ಪ ಬಸಪ್ಪ ಬೆಳಕೂಡ ಅವರು ಕಡಿಮೆ ಖರ್ಚಿನಲ್ಲಿ ಬೆಳೆದ 36 ಗಣಿಕೆಗಳು ಇರುವ ಕಬ್ಬನ್ನು ಮೂಡಲಗಿ ತಾಲ್ಲೂಕು ಸಹಾಯಕ ಕೃಷಿ ಅಧಿಕಾರಿ ಎಂ.ಎಂ. ನದಾಫ್ ವೀಕ್ಷಿಸುತ್ತಿರುವುದು ಕೃಷಿ ಅಧಿಕಾರಿ ಎಂ.ಎಂ. ನದಾಫ್ ಪ್ರಶಂಸೆ ಕೃಷಿಯಲ್ಲಿ ಮಾದರಿಯಾಗಿರುವ ಕಲ್ಲೋಳಿಯ ಬಾಳಪ್ಪ ಬೆಳಕೂಡ ಮೂಡಲಗಿ: ಕಲ್ಲೋಳಿಯ ಪ್ರಗತಿಪರ ರೈತರಾದ ಬಾಳಪ್ಪ ಬಿ. ಬೆಳಕೂಡ ಅವರು ಕಡಿಮೆ ಖರ್ಚಿನಲ್ಲಿ ಅಧಿಕ ಕಬ್ಬು, ಅರಿಸಿನ ಮತ್ತು ಸೋಯಾಬಿನ್ ಬೆಳೆದಿರುವುದು …

Read More »

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ

ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ ಮೂಡಲಗಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯ ಪಂಚಮಸಾಲಿನ ಸಂಘದ ಬೆಳಗಾವಿಯ ಜಿಲ್ಲಾಧ್ಯಕ್ಷರನ್ನಗಿ ತಾಲ್ಲೂಕಿನ ಕಲ್ಲೋಳಿಯ ಮಲ್ಲಪ್ಪ ಕೆಂಚಪ್ಪ ಕಡಾಡಿ ಅವರು ನೇಮಕರಾಗಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಬಿ. ನಾಗನಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧೇಶ ಹನಸಿ ಅವರು ಕಡಾಡಿ ಅವರ ಸಂಘಟನೆ ಮತ್ತು ಕ್ರೀಯಾಶೀಲತೆಯನ್ನು ಪರಿಗಣಿಸಿ ಅವರ ನೇಮಕ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Read More »

ಹಳ್ಳೂರ ಗ್ರಾಪಂ ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆ

ಮೂಡಲಗಿ : ಎರಡನೇ ಅವಧಿಗೆ ಕೇಂದ್ರದ ಚುಕ್ಕಾಣಿ ಹಿಡಿದು ಬಿಜೆಪಿ ಸರಕಾರವು ದೇಶಕ್ಕೆ ಅನ್ನ ಹಾಕುವ ರೈತ, ಸಂಪತ್ತು ಸೃಷ್ಟಿ ಮಾಡುವ ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯರಾದ ಕಿಶೋರ ಗಣಾಚಾರಿ ಹೇಳಿದರು ಸಮೀಪದ ಹಳ್ಳೂರ ಗ್ರಾಪಂ ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ. ರೈತರ ಬೆಳೆಗಳಿಗೆ ಬೆಲೆ ಇಲ್ಲದೇ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಂದು ರಸ್ತೆ ಸಂಚಾರ ಸರಕ್ಷಾ ಅಭಿಯಾನ

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಂದು ರಸ್ತೆ ಸಂಚಾರ ಸರಕ್ಷಾ ಅಭಿಯಾನ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಪೊಲೀಸ್ ಇಲಾಖೆಯೊಂದಿಗೆ ನಾಳೆ ನ. 24ರಂದು ರಸ್ತೆ ಸಂಚಾರ ಸುರಕ್ಷಾ ಅಭಿಯಾನವನ್ನು ಏರ್ಪಡಿಸಿರುವರು. ನ. 24ರಂದು ಬೆಳಿಗ್ಗೆ 10ಕ್ಕೆ ಕಲ್ಮೇಶ್ವರ ವೃತ್ತದಲ್ಲಿ ಸಿಪಿಐ ವೆಂಕಟೇಶ ಮುರನಾಳ ಅಭಿಯಾನಕ್ಕೆ ಚಾಲನೆ ನೀಡುವರು. ಪಿಎಸ್‍ಐ ಮಲ್ಲಿಕಾರ್ಜುನ ಸಿಂಧೂರ, ಲಯನ್ಸ್ ಕ್ಲಬ್ ಅಧ್ಯಕ್ಷ ಪುಲಕೇಶ ಸೋನವಾಲಕರ ಹಾಗೂ ಲಯನ್ಸ್ ಕ್ಲಬ್ ಪರಿವಾರದ …

Read More »

ಮಹಾದ್ವಾರ ಉದ್ಘಾಟಿಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಲೋಕಾರ್ಪಣೆ ಮಾಡಿ, ಶಿವನ ಮೂರ್ತಿಗೆ ಪೂಜೆ

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಮಹಾದ್ವಾರ ಉದ್ಘಾಟನೆ ನಿಮಿತ್ಯವಾಗಿ ಮಹಾಲಕ್ಷ್ಮೀ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಮೆರವಣಿಗೆ ಗ್ರಾಮದ ಪ್ರಮುಖ ಓಣಿಯಲ್ಲಿ ಜರುಗಿತು. ನಂತರ ಶ್ರೀಗಳು ಮಹಾದ್ವಾರ ಉದ್ಘಾಟಿಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಲೋಕಾರ್ಪಣೆ ಮಾಡಿ, ಶಿವನ ಮೂರ್ತಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಸಾನಿಧ್ಯವಹಿಸಿದ ಶ್ರೀಗಳು ಮಾತನಾಡಿ, ಕಾಣದೇ ಇರುವ ದೇವರು ಇಲ್ಲ …

Read More »