ವಿಶೇಷ ಆರೈಕೆ ಮಕ್ಕಳ ಶಿಬಿರ ಮೂಡಲಗಿ: ಶನಿವಾರ ದಿನಾಂಕ: 28-11-2020 ರಿಂದ 30-11-2020 ಸೋಮವಾರದವರೆಗೆ ಮೂಡಲಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಗೋಕಾಕದ ಶಿವಾ ಫೌಂಡೇಶನ್ ಇವರ ಸಹಯೋಗದಲ್ಲಿ ವಿಶೇಷ ಆರೈಕೆ ಮಕ್ಕಳ ಶಿಬಿರವನ್ನು ಚೈತನ್ಯ ಆಶ್ರಮ ವಸತಿ ಶಾಲೆ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಆಸಕ್ತ ಪಾಲಕರು/ಪೋಷಕರು ತಮ್ಮ ವಿಶೇಷ ಆರೈಕೆ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬಹುದು. ಸಂಪರ್ಕ: 6360143005
Read More »Daily Archives: ನವೆಂಬರ್ 26, 2020
ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »