ಮೂಡಲಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಕೇಂದ್ರ-ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಹಾಕುತ್ತಾ ಮೆರವಣಿಗೆ ಮೂಲಕ ಪಟ್ಟಣದ ಶಿವಬೋದರಂಗ ಕಾಲೇಜದಿಂದ ತಾಪಂ ಹಾಗೂ ತಹಶೀಲ್ದಾರ ಕಚೇರಿಗೆ ಆಗಮಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಸ್ಥಳೀಯ ತಹಶೀಲ್ದಾರ, ತಾಪಂ, ಸಿಡಿಪಿಒ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಿಐಟಿಯು ನೀಡಿದ ಅಖಿಲ ಭಾರತ ಮುಷ್ಠರ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ, ಕರ್ನಾಟಕ ರಾಜ್ಯ ಗ್ರಾಪಂ ನೌಕರರು, …
Read More »Daily Archives: ನವೆಂಬರ್ 27, 2020
50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು …
Read More »ಭಾರತೀಯ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೇ ಮೂಲಭೂತ ಕರ್ತವ್ಯಗಳ ಪಾಲನೆ ಮಾಡುವುದರಿಂದ ಸಂವಿಧಾನ ದಿನ ಆಚರಣೆಯ ಸಾರ್ಥಕತೆಯಾಗುತ್ತದೆ
ಕಲ್ಲೋಳಿ ಸಂವಿಧಾನ ದಿನ ಆಚರಣೆ ಕಲ್ಲೋಳಿ: ನಮ್ಮ ದೇಶದ ಸಂವಿಧಾನ ಜಗತ್ತಿನ ಅತೀ ದೊಡ್ಡ ಮತ್ತು ಯಶಸ್ವಿ ಪ್ರಜಾಪ್ರಭುತ್ವದ ಸಂವಿಧಾನವಾಗಿದೆ. ಭಾರತೀಯ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೇ ಮೂಲಭೂತ ಕರ್ತವ್ಯಗಳ ಪಾಲನೆ ಮಾಡುವುದರಿಂದ ಸಂವಿಧಾನ ದಿನ ಆಚರಣೆಯ ಸಾರ್ಥಕತೆಯಾಗುತ್ತದೆ ಎಂದು ಮೂಡಲಗಿಯ ಶ್ರೀ ಶ್ರೀ ಶ್ರೀಪಾದ ಬೋಧ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪಿ. ಚೇತನ್ ರಾಜ ಅಭಿಪ್ರಾಯಪಟ್ಟರು. ಗುರುವಾರ ಕಲ್ಲೋಳಿ ಶ್ರೀ …
Read More »ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು
ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು ಮೂಡಲಗಿ: ‘ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಅಪಘಾತಗಳಿಂದ ಮುಕ್ತರಾಗಬೇಕು’ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಾಹನ ಚಲಾಯಿಸುವಾಗ ತಾಳ್ಮೆ ಮತ್ತು ಜವಾಬ್ದಾರಿ ಇರಬೇಕು ಎಂದರು. ವಾಹನಗಳ ಹಿಂಬದಿಗೆ ಕಡ್ಡಾಯವಾಗಿ ರೇಡಿಯಂ ಅಳವಡಿಸಬೇಕು, ಚಾಲಕರ …
Read More »