ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದರು ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ …
Read More »