Breaking News

Daily Archives: ಡಿಸೆಂಬರ್ 4, 2020

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ

ಮೂಡಲಗಿ: ಕುಂದಾನಗರಿಗೆ ಹಾಗೂ ರಾಜ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ ಕೊರುತ್ತಿರುವುದು. ಈ ಸಂದರ್ಭದಲ್ಲಿ ಶಾಸಕರಾದ ಅನಿಲ ಬೆನಕೆ, ಬಿಜೆಪಿ ಪ್ರಮುಖರಾದ ಬಸವರಾಜ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More »