‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ‘ಬಚ್ಚಲು ಗುಂಡಿ’ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, …
Read More »Daily Archives: ಡಿಸೆಂಬರ್ 5, 2020
ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು
ಮೂಡಲಗಿಯ ಜೈ ಭವಾನಿ ಗೋಂದಳಿ ಕಲಾ ಸಂಘ ಹಾಗೂ ಇಮಾಮಸಾಬ ಜಾತಿಗಾರ ಸಿದ್ದಿ ಮೇಳ ಕಲಾ ಸಂಘದವರು ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು ಪ್ರೊ. ಸಂಗಮೇಶ ಗುಜಗೊಂಡ ಅಭಿಮತ ‘ಸಂಸ್ಕøತಿಯ ಮೂಲ ಬೇರು ಜನಪದವಾಗಿದೆ’ ಮೂಡಲಗಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರಿಗೆ ಮೂಡಲಗಿಯ ವಿದ್ಯಾನಗರದ ಜೈ ಭವಾನಿ …
Read More »