Breaking News

Daily Archives: ಡಿಸೆಂಬರ್ 6, 2020

ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ

ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …

Read More »

ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು

ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು ರುದ್ರಭೂಮಿಯಲ್ಲಿ ಮಹಾಪರಿನಿರ್ವಾಹಣ ದಿನ ಆಚರಣೆ ‘ಡಾ. ಅಂಬೇಡ್ಕ್‍ರ ತತ್ವ, ಸಿದ್ಧಾಂತಗನ್ನು ಅರಿಯಬೇಕು’ ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕತ ತರಬೇತಿ ಕೇಂದ್ರ ಹಾಗೂ …

Read More »

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ …

Read More »