ಮಾನವ ಹಕ್ಕುಗಳ ಸಂರಕ್ಷಣೆ ಅವಶ್ಯಕವಾಗಿದೆ: ಪ್ರೊ. ವಿಠ್ಠಲ ಕುರಂದವಾಡ ಮೂಡಲಗಿ : ಮಾನವ ಹುಟ್ಟಿನಿಂದಲೇ ಕೆಲವೊಂದು ಹಕ್ಕುಗಳನ್ನು ಪಡೆದಿದ್ದಾನೆ. ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಗಳಿಗೂ ಬದುಕುವ ಹಕ್ಕಿದೆ. ಸ್ವತಂತ್ರ ಜೀವನವನ್ನು ನಡೆಸುವ ಹಕ್ಕಿದೆ, ಬೇಕಾದ್ದನ್ನು ತಿನ್ನುವ, ವಾಸಿಸುವ, ಎಲ್ಲೆಂದರಲ್ಲಿ ಓಡಾಡುವ ಹಕ್ಕಿದೆ. ಇದನ್ನೇ ಮಾನವ ಹಕ್ಕುಗಳು ಎನ್ನುತ್ತೇವೆ. ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು. ಇವುಗಳಿಲ್ಲದೆ ಮನುಷ್ಯ ಜೀವನ ಎಂದಿಗೂ ಕಷ್ಟವೇ. …
Read More »Daily Archives: ಡಿಸೆಂಬರ್ 10, 2020
ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ಗೆ ರೂ. 42 ಲಕ್ಷ ಲಾಭ – ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ
ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ನ 70ನೇ ವಾರ್ಷಿಕ ಸಭೆಯನ್ನು ಬ್ಯಾಂಕ್ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಉದ್ಘಾಟಿಸಿದರು. 70ನೇ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಸುಭಾಷ ಢವಳೇಶ್ವರ ಹೇಳಿಕೆ ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್‍ಗೆ ರೂ. 42 ಲಕ್ಷ ಲಾಭ ಮೂಡಲಗಿ: ‘ಮೂಡಲಗಿ ಕೋ. ಆಪರೇಟಿವ್ ಬ್ಯಾಂಕ್‍ವು ಪ್ರಸಕ್ತ ಹಣಕಾಸಿನ ವರ್ಷದ ಕೊನೆಯಲ್ಲಿ ರೂ. 42 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್‍ನ ಅಧ್ಯಕ್ಷ ಹಾಗೂ …
Read More »