ಮೂಡಲಗಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಮೀಪದ ಪಟಗುಂದಿ ಗ್ರಾಮದ ಸುರೇಶ ಕಲ್ಲಪ್ಪ ನಾಯ್ಕ ಅವರನ್ನು ಆಯ್ಕೆಗೋಳಿಸಿ ರಾಜ್ಯಾಧ್ಯಕ್ಷ ಗುಡ್ಡೆಗೌಡರು ನೇಮಕಗೋಳಿಸಿ ಆದೇಶ ಹೊರಡಿಸಿದ್ದಾರೆ. ಗುರುತರವಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಎಲ್ಲ ಮುಖಂಡರನ್ನು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ರೈತರ ಏಳ್ಗೆಗಾಗಿ ನಿಸ್ಪಕ್ಷಪಾಥವಾಗಿ ಶ್ರಮವಹಿಸಬೇಕು. ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ನಂಬಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
Read More »Daily Archives: ಡಿಸೆಂಬರ್ 14, 2020
ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ …
Read More »