Breaking News

Daily Archives: ಡಿಸೆಂಬರ್ 17, 2020

ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.

Read More »

ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಬಾರದೆಂದು ರೂ.3500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ- ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ತಾವು ಬೆಳೆದ ಉತ್ಪನ್ನಕ್ಕೆ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸದ ಕಾರಣ ದೇಶದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಬಾರದೆಂದು ರೂ.3500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದೆ ಎಂದು ರಾಜ್ಯಸಭಾಎಂದು ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಗುರುವಾರ ಡಿ.17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು 2020-21ನೇ ಹಂಗಾಮಿನಲ್ಲಿ ರಪ್ತು ಮಾಡಲಾಗುತ್ತಿರುವ 60 ಲಕ್ಷ್ …

Read More »