Breaking News

Daily Archives: ಡಿಸೆಂಬರ್ 24, 2020

ಕಲ್ಲೋಳಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ

ಕಲ್ಲೋಳಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆಯನ್ನು ಡಿ.25 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಮಾಜಿ ಪ್ರಧಾನಿ, ಅಜಾತಶತ್ರು. ದಿ ಅಟಲ್ ಬಿಹಾರಿ ವಾಜಪೇಯ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾಂಜಲಿಯನ್ನು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ …

Read More »

ಯಾದವಾಡದಲ್ಲಿ ಐಟಿಐ ವಿದ್ಯಾರ್ಥಿಗಳ ಕ್ಯಾಂಪಸ ಸಂದರ್ಶನ

ಯಾದವಾಡದಲ್ಲಿ ಐಟಿಐ ವಿದ್ಯಾರ್ಥಿಗಳ ಕ್ಯಾಂಪಸ ಸಂದರ್ಶನ ಮೂಡಲಗಿ: ಯಾದವಾಡದಲ್ಲಿ ದಾಲ್ಮಿಯಾ ಭಾರತಫೌಂಢೇಶನ ಮತ್ತು ಸಾಮ್ರಾಟ್ ಐಟಿಐ ಕಾಲೇಜು ಆಶ್ರಯದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಜರುಗಿತು. ಕ್ಯಾಂಪಸದಲ್ಲಿ ಗ್ರಾಮ ವಿಕಾಸ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಗಿರೀಶ ಮತ್ತಿಕೋಪ್ಪ ಅವರು ಮಾತನಾಡಿ, ವೇಗಾ ಸಂಸ್ಥೆಯ ಕೆಲಸದ ಮಾಹಿತಿ ವಿವರಿಸಿದರು. ದಾಲ್ಮಿಯಾ ಆರತಫೌಂಢೇಶನ ಹಿರಿಯ ಕಾರ್ಯಕ್ರಮಾಧಿಕಾರಿ ಚೇತನ ವಾಘಮೋರೆ ಮಾತನಾಡಿ, ಕೆಲಸದಲಿನ ಶಿಸ್ತು ಹಾಗೂ ಕೆಲಸ ಪಡೆಯುವಲ್ಲಿ ವೈಯಕ್ತಿಕ ಸಾಮಥ್ರ್ಯದ ಕುರಿತು ವಿವರಸಿದರು. …

Read More »

ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.

ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ …

Read More »