Breaking News

Daily Archives: ಡಿಸೆಂಬರ್ 25, 2020

ಕ್ರೀಡೆಯಲ್ಲಿ ಸೋತರು ಸಹ ಜೀವನದಲ್ಲಿ ಗೆಲುವ ಗುರಿ ಹೊಂದಬೇಕು ಎಂದು ವೆಂಕಟೇಶ ಕ್ರೀಡೆಯಲ್ಲಿ ಸೋತರು ಸಹ ಜೀವನದಲ್ಲಿ ಗೆಲುವ ಗುರಿ ಹೊಂದಬೇಕು – ಡಾ.ವೀಣಾ ಕನಕರಡ್ಡಿ

ಮೂಡಲಗಿ: ಕ್ರೀಡಾ ಪಟುಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಸೋತರು ಸಹ ಜೀವನದಲ್ಲಿ ಗೆಲುವ ಗುರಿ ಹೊಂದಬೇಕು ಎಂದು ವೆಂಕಟೇಶ ಆಸ್ಪತ್ರೆಯ ಡಾ.ವೀಣಾ ಕನಕರಡ್ಡಿ ಹೇಳಿದರು. ಅವರು ಪಟ್ಟಣದಲ್ಲಿ ದ್ವಿತೀಯ ಬಾರಿಗೆ ಜೀಸಸ್ ಕಬಡ್ಡಿ ಹಾಗೂ ಎಮ್.ವಾಯ್.ಎಫ್ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ದಿ.ಶ್ರೀಮತಿ ಭಿಮವ್ವಾ ಲ.ಜಾರಕಿಹೊಳಿ ಅವರ ಸ್ಮರಣಾರ್ಥವಾಗಿ ಮತ್ತು ಕ್ರಿಸ್ ಮಸ್ ಹಾಗೂ ಹೊಸ ವರ್ಷ ಅಂಗವಾಗಿ ಹಮ್ಮಿಕೊಂಡ ಹೊನಲು ಬೆಳಕಿನ ಪುರುಷರ …

Read More »

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಡಾಡಿ.

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಡಾಡಿ. ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ …

Read More »

ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಧಾನ ಮಂತ್ರಿ

ಮೂಡಲಗಿ: ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ 9 ಕೋಟಿ ರೈತ ಬಂಧುಗಳಿಗೆ ರೂ. 18.000 ಸಾವಿರ ಕೋಟಿ ರೂ. ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘೀಸಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 25 ರಂದು ಶ್ರೀ ಸತ್ಯಸಾಯಿ ಮಂದಿರದಲ್ಲಿ …

Read More »