ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು …
Read More »Daily Archives: ಡಿಸೆಂಬರ್ 29, 2020
ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಆಯ್ಕೆ
ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ ಆಯ್ಕೆ ಮೂಡಲಗಿ: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು. ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ, ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ …
Read More »