Breaking News
Home / 2020 (page 47)

Yearly Archives: 2020

ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಹಶೀಲ್ದಾರ್ ಫುಲ್ ಅಲರ್ಟ

ಗೋಕಾಕ – ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್‌ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. …

Read More »

ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ

ರಾಜ್ಯದಲ್ಲಿ ಇಂದು 2062 ಜನರಿಗೆ ಸೋಂಕು ಪತ್ತೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 28,877 ಆಗಿದೆ. ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ ಗೋಕಾಕ-೫, ಬೆಳಗಾವಿ-೯, ಅಥಣಿ -೧೦ ,ಚಿಕ್ಕೋಡಿ -1 ರಾಮದುರ್ಗ -೨ ಕೇಸ್ ಗಳು ಪತ್ತೆಯಾಗಿವೆ ಇಂದು ಬೆಂಗಳೂರಿನಲ್ಲಿ 1148, ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ ಹಾಗೂ ಮೈಸೂರು ತಲಾ 59 ಜನರಿಗೆ , ಬೆಂಗಳೂರು ಗ್ರಾಮಾಂತರ …

Read More »

ಗೋಕಾಕ ತಹಸೀಲ್ದಾರ ಆಫೀಸ ಸಿಬ್ಬಂದಿ ಸೇರಿದಂತೆ 5 ಜನಕ್ಕೆ ಕರೋನಾ ಪಾಸೀಟಿವ

ಗೋಕಾಕ: ಇಲ್ಲಿನ ತಹಶೀಲ್ದಾರ ಕಚೇರಿಯ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಖಚಿತವಾಗಿದೆ. ಗೋಕಾಕ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಹಿಸುತ್ತಿದ್ದ ಸಿಬ್ಬಂದಿಗೆ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಗೋಕಾಕ ತಹಸೀಲ್ದಾರ ಆಫೀಸ ಸಿಬ್ಬಂದಿ ಸೇರಿ ಗುಜನಾಳ, ಖನಗಾಂವ ಮತ್ತು ಶೀಂದಿಕುರಬೇಟ ಸೇರಿದಂತೆ 5 ಜನಕ್ಕೆ ಕರೋನಾ ಪಾಸೀಟಿವ ಬಮದಿರುವುದು ಇಂದು ದೃಢಪಟ್ಟಿದೆ.

Read More »

ಕುಲಗೋಡದಿಂದ ಯಾದವಾಡವರೆಗೆ 14 ಕೋಟಿ ರೂ. ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ

ಮೂಡಲಗಿ : ಕುಲಗೋಡದಿಂದ ಯಾದವಾಡವರೆಗಿನ ರಸ್ತೆ ಸುಧಾರಣೆಗೆ 14 ಕೋಟಿ ರೂ. ಅನುದಾನ ಮಂಜೂರಾತಿಗಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಬುಧವಾರದಂದು ಲೋಕೋಪಯೋಗಿ ಇಲಾಖೆಯ ಸಂಕೇಶ್ವರ-ಸಂಗಮ ರಾ.ಹೆ-44 ರ ಕುಲಗೋಡ-ಯಾದವಾಡ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಮಗಾರಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತುರ್ತಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಶಾಸಕರು …

Read More »

ಬೆಳಗಾವಿಯಲ್ಲಿ ಮತ್ತೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು 1498 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿ 800, ಬೆಳಗಾವಿಯಲ್ಲಿ 20, ಜನರಲ್ಲಿ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಗೋಕಾಕ ತಾಲೂಕಿನ ಕೊಣ್ಣುರು ಪಟ್ಟಣದ 55 ವರ್ಷದ ಮಹಿಳೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 414 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿದೆ. …

Read More »

ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ.

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷ ಪೂರ್ಣಗೊಂಡಿದ್ದು, ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ದೂರದೃಷ್ಠಿ ನಾಯಕತ್ವವೇ ಕಾರಣವೆಂದು ಅರಭಾಂವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲ ಹಮ್ಮಿಕೊಂಡಿದ್ದ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದ ನಿಮಿತ್ಯ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಪರೆನ್ಸ್ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 

  ರಾಜ್ಯದಲ್ಲಿ ಇಂದು 1925 ಜನರಿಗೆ ಸೋಂಕು ತಗುಲಿದೆ . ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 9 ಹೊಸ ಪ್ರಕರಣ ಇಂದು ದಾಖಲಾದರೆ,  ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಇಂದು ಅಧಿಕೃತ ಘೋಷಣೆ ಮಾಡಿದೆ. ಇದುವರೆಗೆ ಕಂಡು ಪತ್ತೆಯಾಗಿರುವ ಸೋಂಕಿತರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಗೆ ಒಟ್ಟು 6 ಜನ ಬಲಿಯಾಗಿದ್ದಾರೆ. ಅಥಣಿ-5, ಬೆಳಗಾವಿ ನಗರ-3, ಸವದತ್ತಿ (ಉಗರಗೋಳ)-1 ಜಿಲ್ಲೆಯಲ್ಲಿ ಮತ್ತೆರಡು ಸಾವು. ರಾಯಬಾಗ-1 ಬೆಳಗಾವಿ …

Read More »

ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಮುಂದುವರೆದಿದೆ,ಜಿಲ್ಲೆಯ ಜನ ಸಂಡೇ ಲಾಕಡೌನ್ ಮೂಡ್ ನಲ್ಲಿ ಇರುವಾಗಲೇ ಈ ಮಹಾಮಾರಿ ಹೊಡೀ ಒಂಬತ್ತ್ ಎಂದಿದೆ,ಯಾಕಂದ್ರೆ ಇವತ್ತು ಒಂದೇ ದಿನ 27 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಶನಿವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲೀಟೀನ್ ಪ್ರಕಾರ 383 ಕ್ಕೇರಿದಂತಾಗಿದೆ. ಇಂದು ರಾಜ್ಯದಲ್ಲಿ …

Read More »

ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ ಸಮಾರಂಭ

ಹಳ್ಳೂರ: ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ ಸಮಾರಂಭವು ನಡೆಯಲಿದೆ. ಗೋಕಾಕ ಹಾಗೂ ಮೂಡಲಗಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಪಂ ಅಧ್ಯಕ್ಷೆ ಕಲಾವತಿ ಮಿರ್ಜಿ ಅಧ್ಯಕ್ಷತೆಯನ್ನು ವಹಿಸುವರು. ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹಾಗೂ ಮೂಡಲಗಿ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ್ರಾಚಾರ್ಯ ಹಾಗೂ ಸಾಹಿತಿ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ- ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »