ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ …
Read More »Daily Archives: ಜನವರಿ 19, 2021
ಇದು ಎಂಥಾ ಸ್ನೇಹಾ..!
ಇದು ಎಂಥಾ ಸ್ನೇಹಾ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿಂಗಯ್ಯ ರಾಮಯ್ಯ ಮಠದ ಅವರ ಮನೆಯಲ್ಲಿ ಸಾಕಿದ ನಾಯಿ ಮತ್ತು ಬೆಕ್ಕಿನ ಮರಿ ಒಟ್ಟೂಟ್ಟಿಗೆ ಆಹಾರ ತಿನ್ನುವದು, ಮಲಗಿಕೊಳ್ಳುವದು, ಆಟವಾಡುವ ದೃಶ್ಯವು ನೋಡುಗರಿಗೆ ಇದು ಎಂಥಾ ಸ್ನೇಹಾ…ಅಂಬುವುದಕ್ಕೆ ಈ ಪ್ರಾಣಿಗಳೆರಡು ಸ್ನೇಹ ಜೀವಿಗಳ ಲೋಕಕ್ಕೆ ಮಾದರಿಯಾಗಿವೆ.
Read More »ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಚರಣೆ
ಬನವಾಸಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಚರಣೆ ಹಮ್ಮಿಕೊಂಡಿದೆ. ಅಪೌಷ್ಠಿಕತೆ ನಿವಾರಣೆ ಮಾಡಲು ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ನಿರ್ಮಲ ಸಂತಿಮಠ ಹೇಳಿದರು. ಅವರು ಪಟ್ಟಣದ ಕೇಂದ್ರ ಸಂಖ್ಯೆ 2ರ ಅಂಗನವಾಡಿಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, …
Read More »