Breaking News

Daily Archives: ಜನವರಿ 21, 2021

ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ರೈತ ಬಂಧು ಪ್ರಶಸ್ತಿ

ಬೆಟಗೇರಿ:ಬದಾಮಿ ತಾಲೂಕಿನ ಕೆರಕಲಮಟ್ಟಿ ಕೇದರನಾಥ ಶುಗರ್ಸ್ ಲಿ. ಆವರಣದಲ್ಲಿ ಜ.17 ರಂದು ನಡೆದ ನೂತನ ಕಾರ್ಖಾನೆ ಉದ್ಘಾಟನೆ ಸಮಾರಂಭದಲ್ಲಿ ಮುಧೋಳ ಎಂ.ಆರ್.ಎನ್ (ನಿರಾಣಿ) ಉದ್ಯಮ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ವಿಕಾಸ ಹಿತದೃಷ್ಠಿಯಿಂದ ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ರೈತರಿಗೆ ನೀಡುವ ರೈತ ಬಂಧು ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ನೀಡಿ ಗೌರವಿಲಾಗಿದೆ. ಸಚಿವ ಮುರುಗೇಶ ನಿರಾಣಿ, ಎಂಎಲ್‍ಸಿ …

Read More »

ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ಇಲ್ಲಿಯ ಕೃಷಿ ಉತ್ಪನ ಮಾರುಕಟ್ಟೆ ಆವರಣದಲ್ಲಿ 2020-21ನೇ ಸಾಲಿನ ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಸೂಮಾರು 40 ಲಕ್ಷ ರೂಗಳ ಅನುದಾನದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೆ.ಕೆ.ಸಂಕ್ರೆಪ್ಪಗೋಳ ಭೂಮಿ ಪೂಜೆ ನೆರೆವೇರಿಸಿದರು. ಭೂಮಿ ಪೂಜೆ ನೆರವೇರಿಸಿದ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮಾತನಾಡಿ, ಕೆಎಂಎಫ್ ಅಧ್ಯಕ್ಷ ಮತ್ತು …

Read More »

ತಾಲ್ಲೂಕಾ ಅಸೋಸಿಯೇಶನ್‍ದ ನೂತನ ಪದಾಧಿಕಾರಿಗಳಿಗೆ ಕಲಾವಿದರಿಂದ ಸನ್ಮಾನ.

ಮೂಡಲಗಿ ತಾಲ್ಲೂಕು ಅಸೋಸಿಯೇಶನ್‍ದ ನೂತನ ಪದಾಧಿಕಾರಿಗಳನ್ನು ಕಲಾವಿದರು ಸನ್ಮಾನಿಸಿದರು ಪ್ರೆಸ್ ಅಸೋಸಿಯೇಶನ್ ಪದಾಧಿಕಾರಿಗಳ ಸನ್ಮಾನ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರು ನಂಬಿರುವ ಕಲೆ ಮತ್ತು ಹೃದಯವು ಶ್ರೀಮಂತವಾಗಿರುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ತಾಲ್ಲೂಕು ಪ್ರೆಸ್ ಅಸೋಸಿಯೇಶನ್‍ಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಸ್ಥಳೀಯ ಕಲಾವಿದರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದ ಅವರು ಕಲೆ, …

Read More »