Breaking News

Daily Archives: ಫೆಬ್ರವರಿ 1, 2021

ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಲಕ್ಷ್ಮಣ ಹರಿಜನ, ಉಪಾಧ್ಯಕ್ಷರಾಗಿ ಫಕೀರಪ್ಪ ಮಹಾದೇವ ಸಿದ್ದನ್ನವರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ …

Read More »

ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಸವ್ವ ದೇಯಣ್ಣವರ, ಉಪಾಧ್ಯಕ್ಷರಾಗಿ ಬಸವಂತ ಕೋಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ ವೇಳೆ …

Read More »

ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ- ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ

ಬೆಟಗೇರಿ: ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ. 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಾಲಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗ್ರಾಮದಲ್ಲಿ ರವಿವಾರ ಜ.31 ರಂದು ನಡೆದ ಪೋಲಿಯೋ ಹನಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಭಾರತ ಪೋಲಿಯೋ …

Read More »

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಮೂಡಲಗಿ: ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತ ಮತ್ತು ಮೂಡಲಗಿ ತಾಲೂಕಾ ಮಡಿವಾಳ ಮಾಚಿದೇವರ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲ್ಲಾಯಿತು. ಸಮಾರಂಭದಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಮಾತನಾಡಿ, 12ನೇ ಶತಮಾನದಲ್ಲಿ ಬಾಳಿ-ಬೆಳಗಿದ ಮಹಾನ ಸತ್ಪುರುಷ ಶರಣ ಮಡಿವಾಳ ಮಾಚಿದೇವರ ಸೂಚನೆ, ಸೂತ್ರಗಳನ್ನು ಅರಿತುಕೊಂಡು ಮತ್ತು ಮಾರ್ಗದರ್ಶನದಲ್ಲಿ ನಡೆದರೆ ಜೀವನ ಪಾವನ-ಸಾರ್ಥಕತೆ ಯಾಗುತ್ತದೆ ಎಂದ ಅವರು ಮಹಾನ ಸತ್ಪುರಷ …

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ.

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ. ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು …

Read More »

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಜನಹಿತದ ಬಜೆಟ್ ಆಗಿದೆ – ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ

ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಅವರು ಕರೋನಾ ಹೊಡೆತಕ್ಕೆ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಪರಿಸ್ಥಿತಿಗೆ ಬಾರಿ …

Read More »