ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.2) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …
Read More »Daily Archives: ಫೆಬ್ರವರಿ 2, 2021
ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ
ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಮಂಗಳವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೀಬಾಯಿ ಬಾಗಿಮನಿ, ಉಪಾಧ್ಯಕ್ಷರಾಗಿ ಶ್ರೀಪತಿ ಗಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ …
Read More »ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ
ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
IN MUDALGI Latest Kannada News