ಬೆಟಗೇರಿ:ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಹಾಮಾರಿ ಕರೊನಾಗೆ ಭಾರತ ದೇಶ ಲಸಿಕೆ ತಯಾರಿಸಿ ವಿಶ್ವಕ್ಕೆ ನೀಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದೆ ಎಂದು ಖ್ಯಾತ ವಾಗ್ಮಿ, ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಮತ್ತು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಯುವ ಬ್ರಿಗೇಡ್ …
Read More »Daily Archives: ಫೆಬ್ರವರಿ 13, 2021
ಕ್ರಿಕೆಟ್ ಟೂರ್ನಮೆಂಟ್‍ಗೆ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಚಾಲನೆ
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲೂ ಸಾಧ್ಯ- ದ್ಯಾಮಣ್ಣ ದೊಡ್ಮನಿ ಬನವಾಸಿ: ಮನುಷ್ಯನಿಗೆ ದೈಹಿಕ ಸಾರ್ಮಥ್ರ್ಯವನ್ನು ನೀಡುವ ಅಪೂರ್ವ ಶಕ್ತಿಯು ಕ್ರೀಡೆಯಲ್ಲಿದೆ ಎಂದು ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಹೇಳಿದರು. ಅವರು ಬದನಗೋಡ ಪಂಚಾಯಿತಿಯ ರಂಗಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಮೆಂಟ್‍ಗೆ ಚಾಲನೆ ನೀಡಿ ಮಾತನಾಡುತ್ತ, ಪ್ರತಿಯೊಬ್ಬರು ಕ್ರೀಡೆಯನ್ನು ಪ್ರೋತ್ಸಹಿಸಬೇಕು. ಕ್ರೀಡೆಗಳು ಸಂಬಂಧಗಳನ್ನು ಉತ್ತಮಪಡಿಸಿಕೊಳ್ಳಲು ಅನುಕೂಲವಾಗಿದೆ. ಇಂದಿನ ವೇಗದ ವ್ಯವಸ್ಥೆಯಲ್ಲಿ ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ …
Read More »ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ (ಕವಿ ಪಾಶ್ರ್ವಪಂಡಿತ ಪ್ರಧಾನ ವೇದಿಕೆ) ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ …
Read More »ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ.- ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ
ಮೂಡಲಗಿ: ಕೋವಿಡ್-19 ನ ಕಾಲಘಟ್ಟದಲ್ಲಿ ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಕಾರ್ಯಸೂಚಿಗಳ ಅನ್ವಯ ನಮ್ಮ ದೇಶದ ಜನರ ಸೇವೆಗಾಗಿ ಅವಿರತವಾಗಿ ಶ್ರಮಿಸಿ ಯೋಧರಂತೆ ನಮ್ಮೆಲ್ಲರನ್ನು ರಕ್ಷಿಸಿ ವೈದ್ಯೋನಾರಾಯಣ ಹರಿ ಎಂಬ ಯುಕ್ತಿಯನ್ನು ನಮ್ಮ ದೇಶದ ವೈಧ್ಯರು ನಿಜಗೊಳಿಸಿದ್ದಾರೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಶನಿವಾರ (ಫೆ-13) ರಂದು ಸೇವಾ ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ …
Read More »ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ:ದೇಶದ ಪ್ರತಿಷ್ಠಿತ ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡದ್ದು ನೂತನ ರಾಜ್ಯಸಭಾ ಸದಸ್ಯರಾದ ನಮ್ಮೆಲ್ಲರಿಗೂ ಅವಿಸ್ಮರಣೀಯ ಘಳಿಗೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ದೆಹಲಿಯ ಪಾರ್ಲಿಮೆಂಟ್ ಹೌಸ್ ಪ್ರಧಾನಿ ಕಛೇರಿಯಲ್ಲಿ ಶುಕ್ರವಾರ ಫೆ.12 ರಂದು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸಂಸದರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯದ 25 ಜಿಲ್ಲೆಗಳಿಗೆ …
Read More »