‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯ ಮೂಡಲಗಿ: ‘ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಜಂಟಿಯಲ್ಲಿ ಕಂಡಿತ ಯಶಸ್ಸುವಾಗುತ್ತದೆ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯಪಟ್ಟರು. ಮೂಡಲಗಿಯಲ್ಲಿ ಶನಿವಾರ ಜರುಗಿದ ತಾಲ್ಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಸಾಹಿತಿ ಮತ್ತು ಕಲಾವಿದರನ್ನು ಬೆಳೆಸಿದ …
Read More »Daily Archives: ಫೆಬ್ರವರಿ 14, 2021
ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ …
Read More »ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ
ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ ಮೂಡಲಗಿ: ನಾವೆಲ್ಲರೂ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುವದರಿಂದ ಪ್ರತಿಯೊಬ್ಬರ ಏಳಿಗೆಯ ಜೊತೆಗೆ ಗ್ರಾಮಾಭಿವೃದ್ದಿಯೂ ಸಾದ್ಯ ಎಂದು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಕ್ಕಾನಟ್ಟಿ ನೂತನ ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮದ್ಯಮವರ್ಗದ ಹಾಗೂ ಕೆಳವರ್ಗದ ಮಕ್ಕಳು ನಮ್ಮ ಸರಕಾರಿ ಶಾಲೆಯಲ್ಲಿ. ಕಲಿಯುತ್ತಿರುವದರಿಂದ, ಸರಕಾರದ ಸೌಲಭ್ಯಗಳ ಜೊತೆಗೆ ಗ್ರಮ …
Read More »ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ
ಮೂಡಲಗಿ: “ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ” ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹೇಳಿದರು. ಅವರು ತಾಲೂಕಿನ ವಡೆರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಬೆಳಗಾವಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ರ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. …
Read More »