Breaking News

Daily Archives: ಫೆಬ್ರವರಿ 16, 2021

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ …

Read More »

ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ

ಬೆಟಗೇರಿ: ಸಮೀಪದ ಕೌಜಲಗಿ ಗ್ರಾಮದಲ್ಲಿ ಗುರುವಾರ ಫೆ.18 ರಂದು ಮುಂಜಾನೆ 11 ಗಂಟೆಗೆ ಸ್ಥಳೀಯ ಕಟ್ಟಿ ಬಸವೇಶ್ವರ ದೇವಸ್ಥಾನ ಹತ್ತಿರ ಮಹಾತ್ಮಾ ಜ್ಯೋತಿಭಾ ಪುಲೆ ಮಾಳಿ, ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ ಹಾಗೂ ಕೌಜಲಗಿ ಗ್ರಾಮ ಪಂಚಾಯತ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಮತ್ತು ಸದಸ್ಯರಿಗೆ ಸತ್ಕಾರ ಸಮಾರಂಭ ಜರುಗಲಿದೆ. ಮುಂಜಾನೆ 10 ಗಂಟೆಗೆ, ನಾಗರಾಳದ …

Read More »

ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ- ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ .

ಮೂಡಲಗಿ : ದೇಶದೊಳಗಿರುವ ನಮ್ಮ ಜನರು ಚೆನ್ನಾಗಿ ಇರಲಿ ಎಂದು ಭಾರತಿ ಗಡಿಭಾಗದಲ್ಲಿ ನಿದ್ದೆ ಮಾಡದೆ ಕೆಲಸ ಮಾಡುವ ಸೈನಿಕರನ್ನು ನಾವು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಈಗಾಗಲೇ ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ ಹೇಳಿದರು ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಪುಲ್ವಾಮಾದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೋಲೀಸ್ ಪಡೆಯ ಹುತಾತ್ಮ ಯೋಧರ …

Read More »

ಪಿಎಸ್‍ಐ ಹುದ್ದೆ ನೇಮಕಕ್ಕೆ ಪದವಿ ಅರ್ಹತೆ ಅವಧಿ ವಿಸ್ತರಿಸಲು ಆಗ್ರಹ 

ಪಿಎಸ್‍ಐ ಹುದ್ದೆ ನೇಮಕಕ್ಕೆ ಪದವಿ ಅರ್ಹತೆ ಅವಧಿ ವಿಸ್ತರಿಸಲು ಆಗ್ರಹ  ಮೂಡಲಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 545 ಸಬ್ ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಇತ್ತಿಚೆಗೆ ಅಧಿಸೂಚನೆ ಹೊರಡಿಸಿದ್ದು ನಿರುದ್ಯೋಗಿಗಳಿಗೆ ಮತ್ತು ಪೊಲೀಸ್ ಇಲಾಖೆ ಸೇರಬಯಸುವ ಯುವಕರಲ್ಲಿ ಸಂತಸ ತಂದಿದೆ. ಫೆ. 22ಕ್ಕೆ ಆನ್‍ಲೈನ್‍ದಲ್ಲಿ ಅರ್ಜಿ ತುಂಬಲು ಕೊನೆಯ ದಿನವಾಗಿದೆ. ಹುದ್ದೆಗೆ ಬೇಕಾದ ವಿದ್ಯಾರ್ಹತೆಯು ಯುಜಿಸಿ ನಿಯಮಾವಳಿಯ ವಿಶ್ವವಿದ್ಯಾಲಯಗಳಿಂದ ಏಪ್ರಿಲ್ 1, 2020ರ ಒಳಗಾಗಿ ಪದವಿ ಹೊಂದಿರಬೇಕು ಎಂದು …

Read More »