Breaking News

Daily Archives: ಫೆಬ್ರವರಿ 22, 2021

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಆತಿಥ್ಯದಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದಿಂದ ‘ಕಿತ್ತೂರ ರಾಣಿ ಚನ್ನಮ್ಮ ಸಂಶೋಧನೆ ಮತ್ತು ಇತಿಹಾಸ ಮಂಡಳ: ತಲ್ಲೂರು ರಾಯನಗೌಡರ ಶೋಧಗಳ’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕರಣವನ್ನು ಫೆ. 24ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಿರುವರು. ವಿಚಾರ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ ಕ್ರಿಕೇಟ್ ಟೂರ್ನಾಮೆಂಟ್ : ಶ್ರೀರಾಮ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ದಿ. ಸುಧೀರ ಸುರೇಶ ವಂಟಗೋಡಿ ಅವರ ಸ್ಮರಣಾರ್ಥ ರಾಷ್ಟçಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಯಾದವಾಡ ಜಿಪಂ ಸದಸ್ಯ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣಿಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. …

Read More »

ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯ. -ಜೆ.ಎಂ.ನದಾಫ್

ಬೆಟಗೇರಿ:ಕೃಷಿ ಇಲಾಖೆ ಸಹಯೋಗದಲ್ಲಿ ಸರ್ಕಾರದಿಂದ ದೂರಕುವ ವಿವಿಧ ಯೋಜನೆ ಮತ್ತು ಸೌಲಭ್ಯಗಳ ಮಾಹಿತಿಯನ್ನು ರೈತರಿಗೆ ನೇರವಾಗಿ ಕಲ್ಪಿಸುವ ಹಿನ್ನಲೆಯಲ್ಲಿ ಗೋಕಾಕ ತಹಶೀಲ್ದಾರ ಹಾಗೂ ಕೃಷಿ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನದ ಸಲಹೆ, ಸೂಚನೆಯಂತೆ ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯಕವಾಗಿದ್ದು, ಆದಕಾರಣ ಬೆಟಗೇರಿ ಗ್ರಾಮದ ರೈತರು ತಮ್ಮ ಹೆಸರಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‍ನ ಎಸ್‍ಬಿ ಪಾಸಬುಕ್ಕ್, ಆಧಾರ ಕಾರ್ಡ್ ಒಂದೂಂದು ನಕಲು …

Read More »