ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ …
Read More »Daily Archives: ಫೆಬ್ರವರಿ 23, 2021
ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ
ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಕಾರಣದಿಂದ ಎಲ್ಲ ಜನ ಜೀವನ ಸ್ಥಬ್ದವಾಗಿತ್ತು. ಜಾತ್ರೆ, ಹಬ್ಬ ಹರಿದಿನಗಳು ಮಂಗಮಾಯವಾಗಿದ್ದವು, ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿದೆ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲು ನಾವೆಲ್ಲ ಶ್ರೀ ಮಹಾಲಕ್ಷ್ಮೀ ದೇವಿಗೆ ಬೇಡಿಕೊಳ್ಳಬೇಕಾಗಿದೆ ಮುಂಬರುವ ದಿನಗಳಲ್ಲಿ ರೈತರ ಬದುಕು ಬಂಗಾರವಾಗಲಿ ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು …
Read More »