Breaking News

Daily Archives: ಫೆಬ್ರವರಿ 28, 2021

ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ

ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ. ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ …

Read More »

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಬಸವರಾಜ ಹೆಗ್ಗನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಬಸವರಾಜ ಹೆಗ್ಗನಾಯಕ ಅವರು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು. ಕಾರ್ಯನಿರ್ವಾಹಕ ಹುದ್ದೆಯಿಂದ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ದಿ.26 ರಂದು ಆದೇಶ ಮಾಡಿದ್ದ …

Read More »

‘ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದೆ’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

‘ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದೆ’ ಕುಲಗೋಡ (ಮೂಡಲಗಿ): ‘ಶ್ರೀಕೃಷ್ಣ ಪಾರಿಜಾತವು ಜಾನಪದ ಕಲೆಗಳ ಮುಕಟವಾಗಿದ್ದು, ಪಾರಿಜಾತ ಕಲೆಯ ರಕ್ಷಣೆಗಾಗಿ ಸಾಂಸ್ಕøತಿಕ ವಲಯದೊಂದಿಗೆ ಎಲ್ಲರ ಸಮಷ್ಟಿ ಬದ್ಧತೆ ಅವಶ್ಯವಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಕುಲಗೋಡದ ಬಲಭೀಮ ದೇವರ ಮರುಕಾರ್ತಿಕೋತ್ಸವ ಅಂಗವಾಗಿ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದಿಂದ ಏರ್ಪಡಿಸಿದ್ದ ‘ಪಾರಿಜಾತ ವೈಭವ-2021’ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾಂಸ್ಕøತಿಕ ಕಾರ್ಯಗಳನ್ನು ಮಾಡಲು ಇಚ್ಛಾಶಕ್ತಿ ಇದ್ದರೆ ಕಂಡಿತ ನೆರವೇರುತ್ತವೆ …

Read More »

ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣವೇ ಮುಖ್ಯ – ಗೋವಿಂದ ಕೊಪ್ಪದ

ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣವೇ ಮುಖ್ಯ ಗೋವಿಂದ ಕೊಪ್ಪದ ಕುಲಗೋಡ: ಇಂದಿನ ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣದಿಂದ ಮಾತ್ರ ಸಮಾಜ ಉದ್ದಾರವಾಗುವದು. ಪಾಲಕರು ಮಕ್ಕಳಿಗೆ ಬೈಕ್.ಪೋನ್ ಕೊಡಿಸದೆ ಪುಸ್ತಕಗಳನ್ನು ಕೊಡಿಸಬೇಕು ಎಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಮರುಕಾರ್ತಿಕೋತ್ಸವದ ಅಂಗವಾಗಿ ಶ್ರೀರಾಮ ಸ್ಪೊಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸ್ಥಳಿಯ ಕೇಳಕರ ಪ್ರೌಢ ಶಾಲೆಯಲ್ಲಿ ಶನಿವಾರ ಸಂಜೆ ರಸಪ್ರಶ್ನೆ ಕಾರ್ಯಕ್ರಮದ ಬಹುಮಾನ …

Read More »

ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹೇಳಿದ ಮಾತಿನಂತೆ ನಡೆಯಬೇಕು- ಯುವ ಮುಖಂಡ ಈಶ್ವರ ಢವಳೇಶ್ವರ

ಮೂಡಲಗಿ : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹಲವಾರು ಸಭೆ ಸಮಾರಂಭಗಳಲ್ಲಿ ಪಂಚಮಸಾಲಿ ಸಮಾಜದ ಋಣದ ಭಾರ ನನ್ನ ಮೇಲೆ ಬಹಳ ಇದೆ ಎಂದು ಹೇಳಿದ್ದಾರೆ ಹೇಳಿದ ಮಾತಿನಂತೆ ನಡೆಯಬೇಕೆಂದು ಮೂಡಲಗಿ ಪಂಚಮಸಾಲಿ ಯುವ ಮುಖಂಡ ಈಶ್ವರ ಢವಳೇಶ್ವರ ಹೇಳಿದರು. ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿದ ಅವರು ಪಂಚಮಸಾಲಿ ಸಮಾಜದ ರೈತಾಪಿ, ಕೂಲಿ ಕಾರ್ಮಿಕರ, ಬಡವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ಘೋಷಣೆ ಮಾಡಿ ನಿಮ್ಮ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ …

Read More »