Breaking News

Daily Archives: ಮಾರ್ಚ್ 5, 2021

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮೂಡಲಗಿ: ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮಾ.6ರಂದು ಸಂಜೆ 5 ಗಂಟೆಗೆ ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ಸನಿತ್ ಸೋನವಾಲ್ಕರ ತಿಳಿಸಿದ್ದಾರೆ. ಕಾರ್ಯಕ್ರಮ ಸಾಧ್ಯವನ್ನು ಶ್ರೀ ಅಮ್ರತಭೋಧ ಸ್ವಾಮಿಜಿ ವಹಿಸುವವರು, ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಉದ್ಘಾಟಿಸುವವರು,  ಶ್ರೀ ವೆಂಕಟೇಶ್ವರ …

Read More »

ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ- ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ

ಮೂಡಲಗಿ: ಅಲ್ಪ ಸಂಖ್ಯಾತರೆಂದರೆ ಕೇವಲ ಮುಸಲ್ಮಾನರೆಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಮುಸ್ಲಿಮ್‍ರ ಜೊತೆ ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ, ಪಾರ್ಸಿ, ಯಹೂದಿ ಮತ್ತು ಲಿಂಗಾಯತರು ಕೂಡ ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿದ್ದು, ಬಿಜೆಪಿ ಸರಕಾರಗಳು ಈ ಎಲ್ಲ ಸಮುದಾಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯವೆಂದು ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ ಹೇಳಿದರು. ಅವರು ಕೌಜಲಗಿಯಲ್ಲಿ ಅರಭಾವಿ ಮತ್ತು …

Read More »

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಜಾರಕಿಹೊಳಿ ಅಭಿಮಾನಿಗಳು ಗ್ರಾಮದ ಬಸ್ವೇಶ್ವರ ವೃತ್ತದಲ್ಲಿ ಟಾಯರಗೆ ಬೆಂಕಿ ಹಚ್ಚಿ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿ ಗ್ರಾ.ಪಂ ಪಿಡಿಒ ಮುಖಾಂತರ ಸರಕಾರಕ್ಕೆ ಮನವಿಸಲ್ಲಿಸಿದರು ಈ ಸಮಯದಲ್ಲಿ ಯಾದವಾಡ ಗ್ರಾ.ಪಂ ಸದಸ್ಯ ಕಲ್ಮೇಶ ಗಾಣಗೇರ ಮಾತನಾಡಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಅಶೀಲ ಸಿಡಿ ಬೀಡುಗಡೆ ಮಾಡಿ ಜಾರಕಿಹೊಳಿ ಅವರ …

Read More »

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಸಿ ಮನವಿ

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಿಸ, ಮನವಿ, ಮೂಡಲಗಿ : ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರಗೊಂಡ ಸಿಡಿ ನಕಲಿಯದ್ದಾಗಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ಅಥವಾ ಸಿಓಡಿಗೆ ವಹಿಸುವಂತೆ ಶುಕ್ರವಾರದಂದು ಹಳ್ಳೂರ ಜಿ ಪಂ ವ್ಯಾಪ್ತಿಯ ಹಳ್ಳೂರ, ಶಿವಾಪೂರ(ಹ), ಖಾನಟ್ಟಿ, ಮುನ್ಯಾಳ, ರಂಗಾಪೂರ, ಕಮಲದಿನ್ನಿ, ಪಟಗುಂದಿ, ಧರ್ಮಟ್ಟಿ ಮುಖಂಡರು ಹಾಗೂ ಗ್ರಾಮಸ್ಥರು …

Read More »