ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರು ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಮಾ.11 ರಂದು ನಡೆಯಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಸ್ಥಳೀಯ ಅಶ್ವಾರೂಢ ಶ್ರೀ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಾ.8ರಂದು ಮುಂಜಾನೆ 8ಗಂಟೆಗೆ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ ವಹಿಸಲಿದ್ದು, ಸುಭಾಷ …
Read More »