Breaking News

Daily Archives: ಮಾರ್ಚ್ 7, 2021

ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ

ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ ಮೂಡಲಗಿ: ‘ಕಲಾಭೀಮಾನಿಗಳ ಪ್ರೀತಿ, ಪ್ರೋತ್ಸಾಹ ಇರುವವರೆಗೆ ಕಲಾವಿದರು ಬೆಳೆಯುತ್ತಾರೆ. ಉತ್ತರ ಕರ್ನಾಟಕದ ಜನರು ಕಲೆಗೆ ಕೊಡುವ ಪ್ರೋತ್ಸಾಹವು ಅನನ್ಯವಾಗಿದೆ’ ಎಂದು ಧಾರಾವಾಹಿ ನಟಿ ಮೋಕ್ಷಿತಾಗ ಪೈ (ಪಾರು) ಹೇಳಿದರು. ಅವರು ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಶನಿವಾರ ರಾತ್ರಿ ಜರುಗಿದ ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಮಾತನಾಡಿ, …

Read More »

ಜೋಕಾನಟ್ಟಿ ಪಿಕೆಪಿಎಸ್‍ಗೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧ ಆಯ್ಕೆ

ಜೋಕಾನಟ್ಟಿ ಪಿಕೆಪಿಎಸ್‍ಗೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧ ಆಯ್ಕೆ ಮೂಡಲಗಿ: ತಾಲೂಕಿನ ಜೋಕಾನಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕುಭೇಂದ್ರ ಶಿವಪ್ಪ ತೇಗ್ಗಿ ಮತ್ತು ಉಪಾಧ್ಯಕ್ಷರಾಗಿ ಮುತ್ತೇಪ್ಪ ಸಿದ್ದಪ್ಪ ಶಾಬಾನಿ ಆವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಸಂಘದ ನಿರ್ದೇಶಕರಾದ ಲಕ್ಕಪ್ಪ ಮುಡ್ಡೆಪ್ಪನ್ನವರ, ಶಂಕರ ಮಾಲಪ್ಪಗೋಳ, ವಿಟ್ಟಪ್ಪ ಭೀ ಪಾಟೀಲ, ಸಿದ್ದಪ್ಪ ಮೊಖಾಶಿ, ಚಂದ್ರಕಾಂತ ಬೀದರಿ, ಶಿವಗೊಂಡ ಪಾಟೀಲ, ಸಿದ್ರಾಯ ಕಂಬಳಿ, ಪಾರ್ವತಿ ಕರಿಗೌಡ್ರ, ಪಾರ್ವತಿ ಅಳಗೋಡಿ, …

Read More »

ಮಾ. 8ರಂದು ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ

  ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸ್ಥಳೀಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಮಾ. 8ರಂದು ಸಂಜೆ 4ಕ್ಕೆ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಿದ್ದಾರೆ. ಅಧ್ಯಕ್ಷತೆಯನ್ನು ಲಯನ್ಸ್ ಪರಿವಾರ ಅಧ್ಯಕ್ಷ ಪುಲಕೇಶ ಸೋನವಾಲಕರ ವಹಿಸುವರು. ಮುಖ್ಯ ಅತಿಥಿಗಳಾಗಿ ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹಾಗೂ ಅತಿಥಿಯಾಗಿ ಲಯನ್ಸ್ ಸಂಸ್ಥೆಯ ಪ್ರಾತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಭಾಗವಹಿಸುವರು. ಸನ್ಮಾನ: ದೇಸಿ ವೈದ್ಯೆ …

Read More »