ನಾಳೆ ಬನವಾಸಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬನವಾಸಿ: ಸ್ಥಳೀಯ ಶ್ರೀ ಉಮಾಮಧುಕೇಶ್ವರ ದೇವಸ್ಥಾನದ ವತಿಯಿಂದ ದೇವಸ್ಥಾನದ ಆವರಣದಲ್ಲಿ ಮಾ.15ರಂದು ಸಂಜೆ 4 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬನವಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ ಆರೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮಮತಾ ನಾಯ್ಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ, ವಲಯ ಅರಣ್ಯಾಧಿಕಾರಿ ಉಷಾ ಕಬ್ಬೆರ, ಕಂದಾಯ ನಿರೀಕ್ಷಕಿ ಮಂಜುಳಾ ನಾಯ್ಕ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಈ …
Read More »Monthly Archives: ಮಾರ್ಚ್ 2021
ವಿಜೃಂಭಣೆಯಿಂದ ನೆರವೇರಿದ ಶ್ರೀ ಬಂಗಾರೇಶ್ವರ ರಥೋತ್ಸವ
ವಿಜೃಂಭಣೆಯಿಂದ ನೆರವೇರಿದ ಶ್ರೀ ಬಂಗಾರೇಶ್ವರ ರಥೋತ್ಸವ ಬನವಾಸಿ: ಸಮೀಪದ ಗುಡ್ನಾಪೂರ ಗ್ರಾಮದಲ್ಲಿನ ಶ್ರೀ ಬಂಗಾರೇಶ್ವರ ಸ್ವಾಮಿಯ ರಥೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ಶ್ರೀ ಕೆರಿಯಮ್ಮ ದೇವರಿಗೆ ಗಂಗಾರಾಧನೆ, ನಂದಿ ಧ್ವಜರೋಹಣ, ಶ್ರೀ ಬಂಗಾರೇಶ್ವರ ಪೂಜಾಕಲಶಸ್ಥಾಪನೆ, ರುದ್ರಹವನ ಬಿಲ್ವಪತ್ರಾಸಹಸ್ರನಾಮ ಪೂಜೆ, ನೈವೇದ್ಯ, ಮಹಾಮಂಗಳಾರತಿ, ರಥಗ್ರಹಣ, ಪ್ರಸಾದ ವಿತರಣೆ ನಡೆಯಿತು. ಸಂಜೆ ಶ್ರೀ ಬಂಗಾರೇಶ್ವರ ದೇವರ ಪಲ್ಲಕಿಯನ್ನು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಾತ್ರಿ 12.37ಕ್ಕೆ ತುಲಾ ಲಗ್ನದ ಶುಭಗಳಿಗೆಯಲ್ಲಿ …
Read More »ಕಬಡ್ಡಿ ಆಟದ ಪುರಾತನ ವೈಭವ ಮರಳಬೇಕು-ಕಡಾಡಿ
ಕಬಡ್ಡಿ ಆಟದ ಪುರಾತನ ವೈಭವ ಮರಳಬೇಕು-ಕಡಾಡಿ ಮೂಡಲಗಿ: ಯುವಕರಲ್ಲಿ ಧೈರ್ಯ ಮತ್ತು ಕ್ಷಾತ್ರತೇಜತೆಯನ್ನು ಹೆಚ್ಚಿಸಬಲ್ಲ ಕಬಡ್ಡಿ ಆಟದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಭಾರತದ ಅತ್ಯಂತ ಪುರಾತನ ಕ್ರೀಡೆಯ ಗತ ವೈಭವವನ್ನು ಮರಳಿ ತರಲು ಯುವಕರು ಮುಂದಾಗಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಶನಿವಾರ (ಮಾ 13) ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಸೈನಿಕ ಟ್ರೋಪಿ ಕಬಡ್ಡಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದಿನ …
Read More »ಕಲಾವಿದರಿಗೆ ಬೆಳಕಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲಾವಿದರಿಗೆ ಬೆಳಕಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಹಿಂದಿನ ಕಾಲದಲ್ಲಿ ಕವಿ, ಸಾಹಿತಿ, ಕಲಾವಿದರಿಗೆ ರಾಜರು ತಮ್ಮ ಆಸ್ಥಾನದಲ್ಲಿ ಆಶ್ರಯ ನೀಡಿ ಪ್ರೋತ್ಸಾಹಿಸುತ್ತಿದ್ದರು. ರಾಜ ಮಹಾರಾಜರ ಕಾಲ ಹೊರಟ ಹೋದ ಮೇಲೆ ಕವಿ, ಕಲಾವಿದರಿಗೆ ಆಧುನಿಕ ಕಾಲದಲ್ಲಿ ಪ್ರೋತ್ಸಾಹ ಕಡಿಮೆ ಆಯಿತು. ಅಂತೂ ಕಷ್ಠದಲ್ಲಿ ಹೇಗೊ ಕಲಾ ಬದುಕು ಸಾಗುತ್ತಿತ್ತು, ಆದರೆ ಕಳೆದ ವರ್ಷ ವಕ್ಕರಿಸಿದ ಕರೋನಾ ರೋಗ ಕಲಾವಿದರನ್ನು ಅಕ್ಷರಶ: ಬೀದಿಪಾಲು ಮಾಡಿತು. ನಾಟಕ, ಸಂಗೀತ, ರಸ ಮಂಜರಿಗಳಿಗೆ …
Read More »‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ
‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ ಮೂಡಲಗಿ: ‘ಸದೃಢ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದಾಗಿದೆ’ ಎಂದು ಬೆಳಗಾವಿ ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೋಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶಿವರಾತ್ರಿ ರಾಚೋಟಿ ವೀರಭದ್ರೇಶ್ವರ ಮಠದ ರಥೋತ್ಸವ, ಶಿವರಾತ್ರಿ ಸಂದರ್ಭದಲ್ಲಿ ಡಾ. ಸಿದ್ದಲಿಂಗ್ಯ ಕಲಾ ಹಾಗೂ ಸಾಂಸ್ಕøತಿಕ ಪ್ರತಿಷ್ಠಾನದಿಂದ ಆಚರಿಸಿದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ …
Read More »ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭ
ಮೂಡಲಗಿ: ಮಧ್ಯಮ ವರ್ಗದವರ ಜೊತೆ ಒಡನಾಟ, ಸಮಾಜ ಚಿಂತಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವವರು ಸಮಾಜದಲ್ಲಿ ಬಹು ಬೇಗ ಗುರುತಿಸಲ್ಪಡುವರು ಎಂದು ತೇರದಾಳ ಮಾಜಿ ಪುರಸಭೆ ಸದಸ್ಯ ಪ್ರಭು ಗಸ್ತಿ ಹೇಳಿದರು. ಗುರುವಾರದಂದು ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಹಿತೈಷಿಗಳು ಹಾಗೂ ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಚಂಡಕಿಯವರು ಅನೇಕ ವರ್ಷಗಳಿಂದ ಜನಸೇವಾ ಬಳಗದ ಸಹಕಾರದಿಂದ ಅನೇಕ ಅಭಿವೃದ್ದಿ ಕಾರ್ಯ …
Read More »:ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು – ಶಿರಕೊಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿ
ಬೆಟಗೇರಿ:ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು. ರಾತ್ರಿಗಳಲ್ಲಿ ಮಹಾಶಿವರಾತ್ರಿ ಶ್ರೇಷ್ಠವಾಗಿದೆ ಎಂದು ಶಿರಕೊಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಬುಧವಾರದಂದು ಶಿವಾನುಭವ ಉದ್ಘಾಟನೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಸಕಲ ಜೀವಿಗಳ ಜನ್ಮದಲ್ಲಿ ಮಾನವ ಜನ್ಮ ಅತ್ಯಂತ ಶ್ರೇಷ್ಠವಾಗಿದ್ದರಿಂದ ಸಾರ್ಥಕತೆಯಿಂದ ಬದುಕಬೇಕೆಂದರು. ಮಮದಾಪೂರದ ಮೌನ ಮಲ್ಲಿಕಾರ್ಜುನ ಮಹಾಸ್ವಾಮಿಜಿ ಅವರ ಶ್ರೀಮಠದಲ್ಲಿ ಅಖಂಡ ಶಿವನಾಮಸ್ಮರಣೆ ಆರಂಭವಾಗಿ 4 …
Read More »ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ
ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬುರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಶುಕ್ರವಾರ (ಮಾ 12) ರಂದು …
Read More »ಮಣ್ಣಿನ ಆರೋಗ್ಯದ ಬಗ್ಗೆ ಗಮನ ಹರಿಸಿ ಮಣ್ಣಿನ ಫಲವತ್ತತೆ ಹೆಚ್ಚಾಗುವಂತೆ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ
ಮೂಡಲಗಿ: ಮನುಷ್ಯನ ಆರೋಗ್ಯದ ಬಗ್ಗೆ ಯೋಚಿಸುತ್ತೇವೆ ಹಾಗೆ ಮಣ್ಣಿನ ಆರೋಗ್ಯದ ಬಗ್ಗೆ ಗಮನ ಹರಿಸಿ ಮಣ್ಣಿನ ಫಲವತ್ತತೆ ಹೆಚ್ಚಾಗುವಂತೆ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಬಹುದು ಎಂದು ಮಣ್ಣು ಪರೀಕ್ಷಾ ಕೇಂದ್ರ ಅಧಿಕಾರಿ ಶಿವಶಂಕರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಗ್ರಾಮದ ತಳಿಗಿನಕೊಡಿ ತೋಟದಲ್ಲಿ ಕೃಷಿ ಇಲಾಖೆ ಗೋಕಾಕ, ರೈತ ಸಂಪರ್ಕ ಕೇಂದ್ರ ಅರಭಾಂವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಣ್ಣು ಆರೋಗ್ಯ ಚೀಟಿ ಯೋಜನೆಯಡಿ ಪ್ರಾತ್ಯಕ್ಷಿಕೆ …
Read More »ಮಾ.14ರಂದು ಸಾಯಿ ಉತ್ಸವ ಕುಲಗೋಡ-2021 ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ಪ್ರವಚನ
ಮಾ.14ರಂದು ಸಾಯಿ ಉತ್ಸವ ಕುಲಗೋಡ-2021 ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ಪ್ರವಚನ ಮೂಡಲಗಿ: ತಾಲೂಕಿನ ಶ್ರೀ ಕೃಷ್ಣ ಪಾರಿಜಾತ ತವರೂರಾದ ಕಲಗೋಡ ಗ್ರಾಮದಲ್ಲಿ ಸಾಯಿ ಉತ್ಸವ ಕುಲಗೋಡ-2021 ಮತ್ತು ಶ್ರೀ ಸಾಯಿ ಜಾತ್ರಾ ಮಹೋತ್ಸವ ಹಾಗೂ 6ನೇವಾರ್ಷಿಕೋತ್ಸವ ಸಮಾರಂಭ ಅಂಗವಾಗಿ ಆದ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಮಾ.14 ರಂದು ಕುಲಗೋಡ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಸಾಯಿ ಸಮೀತಿ ಹಾಗೂ ಎಮ್.ಆರ್.ಯಡಹಳ್ಳಿ ಪೌಂಡೇಶನ ಅಧ್ಯಕ್ಷ ರಾಜು ಯಡಹಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಾತ್ರಾ …
Read More »