Breaking News

Daily Archives: ಏಪ್ರಿಲ್ 20, 2021

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ 186 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೌದು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ ಒಟ್ಟು 186 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,120ಕ್ಕೆ ಏರಿಕೆಯಾಗಿದೆ.

Read More »

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತಕ್ಕೆ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆಗೆ ಅನುಮೋದನೆ ದೊರೆತಿದೆ

ಮೂಡಲಗಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತವನ್ನು ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್. ಪುರಂ ಮತ್ತು ಹಂತ 2ಬಿ. ಕೆ.ಆರ್. ಪುರಂನಿಂದ ವಿಮಾನ ನಿಲ್ದಾಣ ಮಾರ್ಗವಾಗಿ ಹೆಬ್ಬಾಳ ಜಂಕ್ಷನ್ ಮೂಲಕ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆ ವೆಚ್ಚ 14,788 ಕೋಟಿ ರೂ.ಗಳ ಕಾಮಗಾರಿಗೆ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಈರಣ್ಣ …

Read More »