ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಮೂಡಲಗಿ:- ಮಾನವನ ನಾಗರೀಕತೆಯಲ್ಲಿ ಸಂಪ್ರದಾಯ ಆಚರಣೆಗಳು, ಮಹತ್ವದ ಪಾತ್ರವಹಿಸುತ್ತವೆ.ಇಂತಹ ಸಂದರ್ಭದಲ್ಲಿ ಜಾತ್ರೆ.ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಹಾಗೂ ಗೋಕಾಕದ ಸಿದ್ಧಾರ್ಥ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯಾನಂದ ಮಾದರ ಹೇಳಿದರು. ಸಮೀಪದ ಫುಲಗಡ್ಡಿ ಗ್ರಾಮದಲ್ಲಿ ಕಳೆದ ಸೋಮವಾರದಂದು ಶ್ರೀ ಚಂದ್ರಮ್ಮ ತಾಯಿ ಹಾಗೂ ಶ್ರೀ ಶೆಟ್ಟೆಮ್ಮದೇವಿ ಮತ್ತು ಬಬಲಾದಿ ಶ್ರೀ ಸದಾಶಿವ ಮಹಾಶಿವಯೋಗಿಗಳ ಜಾತ್ರಾ ನಿಮಿತ್ಯ ಹಮ್ಮಿಕೊಂಡಿದ್ದ ಪ್ರವಚನ …
Read More »Daily Archives: ಏಪ್ರಿಲ್ 21, 2021
ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಖಾನಾಪುರದಲ್ಲಿ 144, ಬೆಳಗಾವಿಯಲ್ಲಿ 104. ಅಥಣಿ 2, ಬೈಲಹೊಂಗಲ 5, ಚಿಕ್ಕೋಡಿ 6, ಗೋಕಾಕ 21, ಹುಕ್ಕೇರಿ 3, ರಾಮದುರ್ಗ 2, ಸವದತ್ತಿ 7 ಹಾಗೂ ಇತರೆ 7 ಜನರಿಗೆ ಸೋಂಕು ದೃಢಪಟ್ಟಿದೆ.
Read More »ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ
ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ ಮೂಡಲಗಿ: ಮರ್ಯಾದಾ ಪುರುಷ ಪುರಶೋತ್ತಮ ಪ್ರಭು ಶ್ರೀರಾಮಚಂದ್ರನ ಆದರ್ಶಮಯ ವ್ಯಕ್ತಿತ್ವದ ಪ್ರೀತಿ ವಾತ್ಸಲ್ಯ ಸಹನಾ ಮೂರ್ತಿಯ ಗುಣಗಳನ್ನು ಹೊಂದಿದ್ದ ಮಹಾನ ವ್ಯಕ್ತಿತ್ವದ ಶ್ರೀರಾಮ ಚಂದ್ರನ ಆದರ್ಶ ಗುಣ,ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಜೀವನ ಸಾಗಿಸಬೇಕೆಂದು ವಿಶ್ವ ಹಿಂದೂ ಪರಿಷತ ಅಧ್ಯಕ್ಷ ಪ್ರಕಾಶ ಮಾದರ ಹೇಳಿದರು. ಇಲ್ಲಿಯ ಗಾಂಧಿ ಚೌಕ ಹನಮಂತ ದೇವರ ದೇವಸ್ಥಾನದಲ್ಲಿ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ …
Read More »