Breaking News

Daily Archives: ಏಪ್ರಿಲ್ 22, 2021

ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ

ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ ಮೂಡಲಗಿ : ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 4 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ …

Read More »

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. …

Read More »

ಕರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಪಟ್ಟಣದ ಎಲ್ಲ ವಾರ್ಡಗಳಲ್ಲಿ ಜನಜಾಗೃತಿ

ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ದಂಡ ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ನಡೆಸಿ ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ಮತ್ತು ಮಾಸ್ಕ ಹಾಕದ 45 ಜನರಿಗೆ ತಲಾ 100 ರೂ. ರಂತೆ ದಂಡ ವಿಧಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮಾತನಾಡಿ, ಈ ಕಾರ್ಯಾಚರಣೆ ಪ್ರತಿನಿತ್ಯ ನಡೆಯುತ್ತದೆ. ಅಂಗಡಿಕಾರರು ಹಾಗೂ ವ್ಯಾಪಾರಸ್ಥರು ಕೋವಿಡ್-19ರ ನಿಯಮ ಪಾಲನೆ ಅಗತ್ಯವಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸುವದು, ದೈಹಿಕ ಅಂತರ …

Read More »

ಅಗತ್ಯ ಸೇವೆ ಹೊರತು ಪಡಿಸಿ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ – ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ

ಬೆಟಗೇರಿ:ಕರೊನಾ 2ನೇ ಅಲೆ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಶನಿವಾರ ಏ.24 ಮತ್ತು ಏ.25 ಹಾಗೂ ಏ.26ರಂದು ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆ ಹೊರತು ಪಡಿಸಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ ಎಂದು ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸ್ಥಳೀಯ ಗ್ರಾಪಂ ಮತ್ತು ಪಿಎಚ್‍ಸಿ ಸಹಯೋಗದಲ್ಲಿ ಕರೋನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ …

Read More »