Breaking News

Daily Archives: ಏಪ್ರಿಲ್ 25, 2021

ವಾಹನ ಸವಾರರು ಅನವಶ್ಯಕವಾಗಿ ತಿರುಗುವವರ ಮೇಲೆ ಕೊವೀಡ-19 ನಿಯಮಾನುಸಾರ ದಂಡವನ್ನು ವಿಧಿಸಲಾಗುತ್ತಿದೆ – ಪಿಎಸ್‍ಐ ಹಾಲಪ್ಪ ಬಾಲದಂಡಿ

ಮೂಡಲಗಿ: ಕೊರೋನಾ ಮಹಾಮಾರಿ ಹಿಮ್ಮೆಟ್ಟಿಸಲು ಸಾಮಾಜಿಕ ಅಂತರ ಮಾಸ್ಕ್ ಉಪಯೋಗಿಸಿ ಅಗತ್ಯವಿದ್ದಲ್ಲಿ ಮಾತ್ರ ಹೋರ ಬರಬೇಕು. ಅನಗತ್ಯವಾಗಿ ತಿರಗಾಡ ಬೇಡಿ, ವಾಹನ ಸವಾರರು ಅನವಶ್ಯಕವಾಗಿ ತಿರುಗುವವರ ಮೇಲೆ ಕೊವೀಡ-19 ನಿಯಮಾನುಸಾರ ದಂಡವನ್ನು ವಿಧಿಸಲಾಗುತ್ತಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‍ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ನಗರದಲ್ಲಿ ವಾರಾಂತ್ಯದ ಕೊರೋನಾ ಕರ್ಫೋ ಹಿನ್ನೆಲೆ ಎರಡನೇಯ ದಿನದಂದು ಅನವಶ್ಯಕವಾಗಿ ತಿರುಗುವವರಿಗೆ ದಂಡ ವಿಧಿಸಿ, ಸರಕಾರ ಜಾರಿಗೋಳಿಸುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. …

Read More »