ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ. ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ 9, ಹುಕ್ಕೋೇರಿ 2, ಖಾನಾಪುರ 4, ರಾಮದುರ್ಗ 3, ರಾಯಬಾಗ 4, ಸವದತ್ತಿ 23, ಇತರೆ 3 ಜನರಿಗೆ ಸೋಂಕು ಪತ್ತೆಯಾಗಿದೆ.
Read More »Daily Archives: ಏಪ್ರಿಲ್ 28, 2021
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಿರುವ ಕೋವಿಡ್ ಕಾಳಜಿ ಕೇಂದ್ರ
ಮೂಡಲಗಿ : ಕೋವಿಡ್-19 ಎರಡನೇಯ ಅಲೆ ವ್ಯಾಪಕವಾಗಿ ಹರಡುತ್ತಿದೆ. 24 ಗಂಟೆಗಳು ಸತತವಾಗಿ ಆಕ್ಸಿಜೇನ್ ಪೂರೈಕೆಯಾಗುವಂತೆ ಸ್ಥಳೀಯವಾಗಿ ಸೋಂಕಿತರಿಗೆ ಪುನರಾರಂಭಿಸಲಾಗಿದೆ. ಮೂಡಲಗಿ ಹಾಗೂ ಸುತ್ತಮುತ್ತಲಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚಿಸಿದರು. ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಿರುವ ಕೋವಿಡ್ ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿ ಮುಖಾಂತರ ಮಾತನಾಡಿದರು. ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ …
Read More »