Breaking News
Home / 2021 / ಮೇ / 09

Daily Archives: ಮೇ 9, 2021

ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ನಿಮ್ಮ ಸಹಾಯಕ್ಕೆ ಇಡೀ ತಾಲೂಕಾಡಳಿತವೆ ಇದೆ- ಡಾ ಮೋಹನಕುಮಾರ ಭಸ್ಮೆ

ಮೂಡಲಗಿ : ಪಟ್ಟಣದ ಸಮುದಾಯ ಆರೋಗ್ಯದ ಕೇಂದ್ರಕ್ಕೆ ರವಿವಾರದಂದು ಮೂಡಲಗಿ ತಹಶೀಲ್ದಾರ ಡಾ.ಮೋಹನಕುಮಾರ ಭಸ್ಮೆ ಭೇಟಿ ನೀಡಿ, ಕೋವಿಡ್ ಪ್ರಕರಣಗಳ ಪರಿಸ್ಥಿತಿ ಅವಲೋಕನ ಸ್ವಚ್ಛತೆ, ಚಿಕಿತ್ಸೆ, ಸೋಂಕಿತರ ಸಮಸ್ಯೆಗಳ ಮಾಹಿತಿ ಪಡೆದರು. ಸನ್ 2017ರಲ್ಲಿ ವೈದ್ಯ ವೃತ್ತಿಯನ್ನು ತ್ಯಜೀಸಿ ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿರುವ ಡಾ ಮೋಹನಕುಮಾರ ಭಸ್ಮೆ ಅವರು ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯದ ಬಗ್ಗೆ ತಪಾಸಣೆ ಮಾಡಿ, ಯಾವುದೇ ಕಾರಣಕ್ಕೂ ಭಯಭೀತರಾಗದೆ ಚಿಕಿತ್ಸೆಯನ್ನು ಪಡೆದುಕೊಳ್ಳಿ, ಸರಿಯಾಗಿ ಆಹಾರ …

Read More »

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ ಹರಿ ಎಂಬ ಮಾತಿನಂತೆ …

Read More »