Breaking News
Home / 2021 / ಮೇ / 12

Daily Archives: ಮೇ 12, 2021

ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಮಹಾಮಾರಿ ಕೊರೋನಾ 2ನೇ ಅಲೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕಿತ್ಸೆಗೆ ಆಮ್ಲಜನಕದ ಕೊರತೆ ನೀಗಿಸಲು ಅವಶ್ಯಕತೆಗನುಗುಣವಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಈಗ ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕದ ಉತ್ಪಾದನಾ ಘಟಕಗಳ ಸ್ಥಾಪನೆಗೆ ಕೇಂದ್ರ ಇಂಧನ ಇಲಾಖೆ ಅನುಮೊದನೆ ನೀಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬುಧವಾರ ಮೇ.12 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಮೂಡಲಗಿ …

Read More »