Breaking News
Home / 2021 / ಮೇ / 13

Daily Archives: ಮೇ 13, 2021

ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ- ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »

ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ನಿಧನ

ನಿಧನ ವಾರ್ತೆ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ(30) ಇವರು ಬುಧವಾರ ಮೇ.12ರಂದು ನಿಧನರಾದರು. ಮೃತರಿಗೆ ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಸಂತಾಪ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ಮಠಪತಿ ಅವರ ನಿಧನಕ್ಕೆ ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, …

Read More »

ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಈರಣ್ಣ ಕಡಾಡಿ ಕೇಂದ್ರಕ್ಕೆ ಭೇಟಿ

ಗೋಕಾಕ: ಮಹಾಮಾರಿ ಕೊರೋನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ.13 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ 2ನೇ ಹಂತದ ಲಸಿಕೆ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದರು. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಭಯಬೀತರಾಗದೇ ದೈರ್ಯದಿಂದ ಇರಬೇಕು. ರಾಜ್ಯದಲ್ಲಿ …

Read More »