Breaking News
Home / 2021 / ಮೇ / 14

Daily Archives: ಮೇ 14, 2021

ರೈತ ಹೊಟ್ಟೆ ತುಂಬಿಸಿದರೆ,ಕವಿ ಎದೆ ತುಂಬಿಸುತ್ತಾನೆ: ನಾಗೇಶ ನಾಯಿಕ

ರೈತ ಹೊಟ್ಟೆ ತುಂಬಿಸಿದರೆ,ಕವಿ ಎದೆ ತುಂಬಿಸುತ್ತಾನೆ: ನಾಗೇಶ ನಾಯಿಕ ಗೋಕಾಕ: ಚುಟುಕು ಸಾಹಿತ್ಯ ಸಮಾಜದ ದುರ್ವ್ಯವಸ್ತೆಯ ವಿರುದ್ಧ ಸಿಡಿದೆದ್ದಿದೆ. ಇಂತಹ ಚುಟುಕು ಸಾಹಿತ್ಯ ರಚಿಸಿದ ಚುಟುಕು ಬ್ರಹ್ಮ ದಿನಕರ ದೇಸಾಯಿ, ಸಿ ಪಿ.ಕೆ, ಅಕಬರ ಅಲಿ, ದುಂಡಿರಾಜ, ಜಿನದತ್ತ ದೇಸಾಯಿ, ಜರಗನಹಳ್ಳಿ ಶಿವಶಂಕರ, ಟಿ.ಸಿ.ಮೊಹರೆ ಇವರೆಲ್ಲ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಹೊಸ ದಿಕ್ಕನ್ನು ಹುಟ್ಟು ಹಾಕಿದರು. ಹೀಗಾಗಿ ರೈತ ನಾಗರಿಕನ ಹೊಟ್ಟೆ ತುಂಬಿಸಿದರೆ,ಕವಿ ಸಹೃದಯಿಗರ ಎದೆ ತುಂಬಿಸುತ್ತಾನೆ ಎಂದು ಸವದತ್ತಿಯ …

Read More »

ಜಕ್ಕಪ್ಪ ಭೀಮಪ್ಪ ದೋಡಮನಿ. ನಿಧನ

ನಿಧನ ವಾರ್ತೆ ಮೂಡಲಗಿ: ಸಮೀಪದ ಕಪ್ಪಲಗುದ್ದಿ ಗ್ರಾಮದ ಜೆ ಬಿ ದೋಡಮಣಿ ಫರ್ಟಿಲೈಜರ್ಸ್ ಹಾಗೂ ದೋಡಮಣಿ ಗ್ರೂಪ್ ಆಫ್ ಪ್ರೈವೇಟ್ ಲಿಮಿಟೆಡ್ ಇದರ ಎಮ್.ಡಿ ಜಕ್ಕಪ್ಪ ಭೀಮಪ್ಪ ದೋಡಮನಿ. (31) ಗುರುವಾರ ಅನಾರೋಗ್ಯದಿಂದ ನಿಧನರಾದರು. ಅವರು ತಂದೆ, ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು, ಬಳಗವನ್ನು ಅಗಲಿದ್ದಾರೆ.

Read More »

ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿ ಕಾರ್ಯಕ್ರ

ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಶುಕ್ರವಾರ ಮೇ.14ರಂದು ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. ಇಂದು ಪ್ರತಿಯೊಬ್ಬರು ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ …

Read More »

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು ಬಸವಣ್ಣ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರು ವರ್ಗ, ವರ್ಣ ರಹಿತ ಸಮಾನತೆಯ ಸಮಾಜದ ಹರಿಕಾರ ಅವರ ವಚನಗಳು ಸರ್ವಕಾಲಿಕ, ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ವಿಶ್ವಗುರು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮೇ 14 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ಪುಷ್ಪ …

Read More »

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕ ನೆರವು-ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸು ನೆರವು ವರ್ಗಾವಣೆ ಕರ್ನಾಟಕ ರಾಜ್ಯಕ್ಕೆ 53 ಲಕ್ಷ 35 ಸಾವಿರ ರೈತರಿಗೆ ರೂ. 1067 ಕೋಟಿ ಹಣವನ್ನು ರೈತರ ಖಾತೆಗಳಿಗೆ ಜಮೆ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. …

Read More »