ಪೋಲಿಸ್ ಸಿಬ್ಬಂದಿಗಳಿಗೆ ಆಹಾರ ವ್ಯವಸ್ಥೆ ಮಾಡಿದ ಮೀರು ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳಿಗೆ ಶನಿವಾರ ಮಧ್ಯಾಹ್ನ ಇಲ್ಲಿಯ ಆಕಾಶ ಇಲೆಕ್ಟ್ರಾನಿಕ್ಸ್ ಮಾಲಿಕ ಮೀರು ಮುಲ್ಲಾ ಊಟದ ವ್ಯವಸ್ಥೆ ಮಾಡಿದರು. ಠಾಣೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು. …
Read More »Daily Archives: ಮೇ 16, 2021
ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ಸಮಯದಲ್ಲಿ ಸಾಮಾಜಿ ಅಂತರದೊಂದಿಗೆ ಕಡ್ಡಾಯವಾಗಿ ಮಾಸ್ಕ ಮತ್ತು ಸ್ಯಾನಿಟೈಜರದೊಂದಿಗೆ ಮಾರ್ಕಿಂಗ ವ್ಯವಸ್ಥೆ ಮಾಡಿಸಿರಬೇಕು – ತಹಶೀಲದಾರ ಮೋಹನ ಭಸ್ಮೆ
ಪಡಿತರ ವಿತರಣೆ ಮೂಡಲಗಿ: ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮೇ 2021ನೇ ಸಾಲಿನ ಮೂಡಲಗಿ ತಾಲೂಕಿನ ಫಲಾನುಭವಿಗಳಿಗೆ ಸರಕಾರದ ವತಿಯಿಂದ ಬಿಡುಗಡೆಯಾದ ಪಡಿತರ ಧಾನ್ಯವನ್ನು ಫಲಾನುಭವಿಗಳ ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಕುಟುಂಬಕ್ಕೆ ಉಚಿತ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡನ್ ಪ್ರತಿ ಸದಸ್ಯರಿಗೆ 10ಕೆಜಿ ಉಚಿತ ಅಕ್ಕಿಯೊಂದಿಗೆ ಪ್ರತಿ ಕುಟುಂಬಕ್ಕೆ 2ಕೆಜಿ ಗೋದಿ, ಎಪಿಎಲ್ ಪಡಿತರ …
Read More »