Breaking News
Home / 2021 / ಮೇ / 19

Daily Archives: ಮೇ 19, 2021

22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ

ಮೂಡಲಗಿ: ಜಿಲ್ಲಾದ್ಯಾಂತ 22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಭದ್ರತಾ ಬಗ್ಗೆ ಸಾರ್ವಜನಿಕರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಪಥಸಂಚಲನ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಬುಧುವಾರದಂದು ತಹಶೀಲ್ದಾರ ಕಚೇರಿ ಹಾಗೂ ಪೊಲೀಸ್ ಇಲಾಖೆಯ ಸಯೋಗದಲ್ಲಿ ಜರುಗಿದ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ವಿನಾಕಾರಣ ಸಾರ್ವಜನಿಕರು ಓಡಾಡಿದರೆ ಕಾನೂನು …

Read More »

ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ

ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ ಮೂಡಲಗಿ: ಕರೋನಾ 2ನೇ ಅಲೆ ನಿಯಂತ್ರಣ ಸಂಬಂಧ ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. …

Read More »