ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
Read More »Daily Archives: ಮೇ 21, 2021
ರಾಜಕೀಯ ನಿಲ್ಲಿಸಿ ಕರೋನಾ ಹಿಮ್ಮೆಟ್ಟಿಸಲು ಕೈ ಜೋಡಿಸಿ- ಸಂಸದ ಈರಣ್ಣ ಕಡಾಡಿ
ರಾಜಕೀಯ ನಿಲ್ಲಿಸಿ ಕರೋನಾ ಹಿಮ್ಮೆಟ್ಟಿಸಲು ಕೈ ಜೋಡಿಸಿ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಜಿಲ್ಲೆಯ ಕೆಲವು ಕಾಂಗ್ರೇಸ್ ಶಾಸಕರು ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿ ಜನರ ಸಹಾಯಕ್ಕೆ ಬರುವ ಕಾಲದಲ್ಲಿ ಕೇವಲ ಟೀಕೆ ಟಿಪ್ಪಣಿ ಮಾಡುವುದರ ಮೂಲಕ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವುದು ತುಂಬಾ ಕಳವಳಕಾರಿ ಸಂಗತಿಯಾಗಿದೆ. ಜಿಲ್ಲೆಯ ಜನತೆ ಗಾಳಿ ಸುದ್ದಿಗಳಿಗೆ ಕಿವಿಗೊಡದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಹಲವಾರು ಕಾರ್ಯಗಳನ್ನು ಗಮನಿಸಬೇಕಾಗಿ ರಾಜ್ಯಸಭಾ ಸದಸ್ಯ …
Read More »