Breaking News
Home / 2021 / ಮೇ (page 10)

Monthly Archives: ಮೇ 2021

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಂಗಳೊಳಗೆ ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ – ಕೆಎಂಎಫ್ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಂಗಳೊಳಗೆ ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ – ಕೆಎಂಎಫ್ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ …

Read More »

ಕಾರ್ಮಿಕರ ದಿನಾಚರಣೆ ಸರಳವಾಗಿ ಆಚರಣೆ.

ಮೂಡಲಗಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಆಚರಣೆ. ಯುವ ಜೀವನ ಸೇವಾ ಸಂಸ್ಥೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಆಶ್ರಯದಲ್ಲಿ ಸ್ಥಳೀಯ ಕಾರ್ಮಿಕರಾದ ಬಸವರಾಜ ಪೋಳ, ಬೀರಪ್ಪ ಮಾಳಗಿ ಶಾನೂರ ಸನ್ನಕ್ಕಿ ಇವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ  ಹಣಮಂತ ಗುಡ್ಲಮನಿ, ಓಂಕಾರ ಜೋತಿ ಸಂಘದ ಅಧ್ಯಕ್ಷ ಗುರು ಗಂಗನ್ನವರ, ಯುವ ಜೀವನ ಸೇವಾ ಸಂಘದ ಕಾರ್ಯದರ್ಶಿ ಬೀರು ವನಶನ್ನಿ, ಸಮರ್ಥ …

Read More »

ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ

  ಗೋಕಾಕ: ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ವೈದ್ಯರು ಸೋಂಕಿತರಿಗೆ ದೈರ್ಯ ತುಂಬುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ರಂದು ಗೋಕಾಕ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದ ಈರಣ್ಣ ಕಡಾಡಿ ಅವರು ಕರೋನಾ ಎರಡನೆ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಯ ಅಧಿಕಾರಿಗಳು …

Read More »

ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ

ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕರೋನಾದ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಶನಿವಾರ (ಮೇ.1)ರಂದು ಮೂಡಲಗಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಕೇರ ಸೆಂಟರ್‍ಗೆ ಭೇಟಿ …

Read More »